1 Corinthians · chapter 16 · verse 19
1 Corinthians 16:19 in Kannada
ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
Aasya sabhegalavaru nimage vandane heluttaare. Akvilanoo priskillaloo tamma maneyalli kooduva sabheyavarondige kartanalli aneka vandanegalannu heluttaare.
1 Corinthians 16:19 in English
- King James Version (KJV)
- The churches of Asia salute you. Aquila and Priscilla salute you much in the Lord, with the church that is in their house.
- World English Bible (WEB)
- The assemblies of Asia greet you. Aquila and Priscilla greet you warmly in the Lord, together with the assembly that is in their house.
- American Standard Version (ASV)
- The churches of Asia salute you. Aquila and Prisca salute you much in the Lord, with the church that is in their house.
- Bible in Basic English (BBE)
- The churches of Asia send their love to you. So do Aquila and Prisca, with the church which is in their house.
- Darby Translation (DBY)
- The assemblies of Asia salute you. Aquila and Priscilla, with the assembly in their house, salute you much in [the] Lord.
- Webster's Bible (WBS)
- The churches of Asia salute you. Aquila and Priscilla salute you much in the Lord, with the church that is in their house.
- Young's Literal Translation (YLT)
- Salute you do the assemblies of Asia; salute you much in the Lord do Aquilas and Priscilla, with the assembly in their house;
Read in context
- 17ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
- 18ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
- 19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
- 20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
Cross references
- Acts 18:2 ಅಪೊಸ್ತಲರ ಕೃತ್ಯಗಳು 18:2ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- 2 Timothy 4:19 2 ತಿಮೊಥೆಯನಿಗೆ 4:19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
- Acts 18:18 ಅಪೊಸ್ತಲರ ಕೃತ್ಯಗಳು 18:18ಪೌಲನಿಗೆ ಹರಕೆಯಿದ್ದ ಕಾರಣ ಕೆಂಖ್ರೆಯದಲ್ಲಿ ತಲೆಬೋಳಿಸಿಕೊಂಡು ಅವನು ಅಲ್ಲಿ ಬಹಳ ಕಾಲ ಇದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಪ್ರಿಸ್ಕಿಲ್ಲ ಅಕ್ವಿಲ್ಲರ ಕೂಡ ಅಲ್ಲಿಂದ ಸಿರಿಯಾಕ್ಕೆ ಸಮುದ್ರ ಪ್ರಯಾಣಮಾಡಿ
- Romans 16:15 ರೋಮಾಪುರದವರಿಗೆ 16:15ಫಿಲೊಲೊಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ಸಹೋದರರಿಗೂ ಒಲುಂಪನಿಗೂ ಅವರೊಂದಿ ಗಿರುವ ಪರಿಶುದ್ಧರೆಲ್ಲರಿಗೂ ವಂದನೆಗಳು.
- Revelation 1:11 ಪ್ರಕಟನೆ 1:11ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
- 1 Peter 1:1 1 ಪೇತ್ರನು 1:1ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೊನ್ಯ ಇವುಗಳಲ್ಲೆಲ್ಲಾ ಚದರಿರುವ ಪರದೇಶಸ್ಥರಿಗೆ
- Romans 16:3–5 ರೋಮಾಪುರದವರಿಗೆ 16:3–5ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ. ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ. ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
- Colossians 4:15 ಕೊಲೊಸ್ಸೆಯವರಿಗೆ 4:15ಲವೊದಿಕೀಯದಲ್ಲಿರುವ ಸಹೋದರ ರಿಗೂ ನುಂಫನಿಗೂ ಅವನ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ.
- Philemon 1:2 ಫಿಲೆಮೋನನಿಗೆ 1:2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
- Acts 18:26 ಅಪೊಸ್ತಲರ ಕೃತ್ಯಗಳು 18:26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
Original words (Greek)
- churches · G1577ἐκκλησία ekklēsía
- Asia · G773Ἀσία Asía
- salute · G782ἀσπάζομαι aspázomai
- you · G5209ὑμᾶς hymâs
- Aquila · G207Ἀκύλας Akýlas
- and · G2532καί kaí
- Priscilla · G4252Πρίσκιλλα Prískilla
- salute · G782ἀσπάζομαι aspázomai
- you · G5209ὑμᾶς hymâs
- much · G4183πολύς polýs
- in · G1722ἐν en
- Lord · G2962κύριος kýrios
- with · G4862σύν sýn
- church · G1577ἐκκλησία ekklēsía
- in · G2596κατά katá
- their · G846αὐτός autós
- house · G3624οἶκος oîkos