1 Corinthians · chapter 16 · verse 2
1 Corinthians 16:2 in Kannada
ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
Naanu bandaaga (hana) koodisuvadu iradante devaru abhivruddhi padisida prakaara vaarada modalaneya dinadalli nimmalli pratiyobbanu tanna hattira koodittukollali.
1 Corinthians 16:2 in English
- King James Version (KJV)
- Upon the first [day] of the week let every one of you lay by him in store, as [God] hath prospered him, that there be no gatherings when I come.
- World English Bible (WEB)
- On the first day of every week, let each one of you save as he may prosper, that no collections are made when I come.
- American Standard Version (ASV)
- Upon the first day of the week let each one of you lay by him in store, as he may prosper, that no collections be made when I come.
- Bible in Basic English (BBE)
- On the first day of the week, let every one of you put by him in store, in measure as he has done well in business, so that it may not be necessary to get money together when I come.
- Darby Translation (DBY)
- On [the] first of [the] week let each of you put by at home, laying up [in] whatever [degree] he may have prospered, that there may be no collections when I come.
- Webster's Bible (WBS)
- Upon the first [day] of the week, let every one of you lay by him in store, as [God] hath prospered him, that there be no collections when I come.
- Young's Literal Translation (YLT)
- on every first [day] of the week, let each one of you lay by him, treasuring up whatever he may have prospered, that when I may come then collections may not be made;
Read in context
- 1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- 2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
- 4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
Cross references
- Malachi 3:9–10 ಮಲಾಕಿಯ 3:9–10ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Luke 16:10 ಲೂಕನು 16:10ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
- Acts 20:7 ಅಪೊಸ್ತಲರ ಕೃತ್ಯಗಳು 20:7ವಾರದ ಮೊದಲನೆಯ ದಿವಸದಲ್ಲಿ ಶಿಷ್ಯರು ರೊಟ್ಟಿಮುರಿಯುವದಕ್ಕಾಗಿ ಕೂಡಿ ಬಂದಾಗ ಮರು ದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಪ್ರಸಂಗಿಸುತ್ತಾ ಮಧ್ಯರಾತ್ರಿಯ ವರೆಗೂ ಉಪದೇಶ ವನ್ನು ನಡಿಸಿದನು.
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- Deuteronomy 15:11–14 ಧರ್ಮೋಪದೇಶಕಾಂಡ 15:11–14ಬಡವರು ದೇಶದಲ್ಲಿ ಇಲ್ಲದೆ ಹೋಗುವದಿಲ್ಲ: ಆದದರಿಂದನಿನ್ನ ಸಹೋದರನಿಗೂ ದರಿದ್ರನಿಗೂ ಬಡವನಿಗೂ ದೇಶದಲ್ಲಿ ನಿನ್ನ ಕೈಯನ್ನು ವಿಶಾಲವಾಗಿ ತೆರೆಯ ಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ. ನಿನ್ನ ಸಹೋದರನಾದ ಇಬ್ರಿಯನಾಗಲಿ ಒಬ್ಬ ಇಬ್ರಿಯ ಸ್ತ್ರೀಯಾಗಲಿ ನಿನಗೆ ಮಾರಲ್ಪಟ್ಟು ಆರು ವರುಷ ನಿನಗೆ ಸೇವೆಮಾಡಿದ್ದರೆ ಏಳನೇ ವರುಷದಲ್ಲಿ ಅವನನ್ನು ಬಿಡುಗಡೆಮಾಡಿ ಕಳುಹಿಸಬೇಕು. ಅವ ನನ್ನು ಬಿಡುಗಡೆಮಾಡಿ ನಿನ್ನಿಂದ ಕಳುಹಿಸುವಾಗ ಬರೀ ಕೈಯಾಗಿ ಕಳುಹಿಸಿಬಿಡಬೇಡ. ನಿನ್ನ ಕುರಿಮಂದೆ ಯಿಂದಲೂ ಕಣದಿಂದಲೂ ಆಲೆಯಿಂದಲೂ ಅವನಿಗೆ ಧಾರಾಳವಾಗಿ ಕೊಡಬೇಕು; ನಿನ್ನ ದೇವರಾದ ಕರ್ತನು ನಿನಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅವನಿಗೆ ಕೊಡಬೇಕು.
- 2 Corinthians 9:3–5 2 ಕೊರಿಂಥದವರಿಗೆ 9:3–5ಆದರೂ ನಾವು ನಿಮ್ಮನ್ನು ಹೊಗಳಿದ್ದು ವ್ಯರ್ಥವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ. ಸಿದ್ಧವಾಗಿರದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ಹೀಗಿರಲಾಗಿ ನೀವು ಕೊಡುತ್ತೇವೆಂದು ಮೊದಲು ಹೇಳಿದ ಔದಾರ್ಯ ದ್ರವ್ಯವನ್ನು ಸಿದ್ಧಪಡಿಸಬೇಕೆಂದು ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಅವರನ್ನು ಪ್ರೋತ್ಸಾಹಿಸುವದು ಅವಶ್ಯವೆಂದು ನನಗೆ ತೋಚಿತು, ಹೀಗೆ ಅದು ಸಂಕೋಚದಿಂದ ಬಾರದೆ ಔದಾರ್ಯವಾಗಿಯೇ ಸಿದ್ಧವಾಗುವದು.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- 2 Corinthians 8:11–15 2 ಕೊರಿಂಥದವರಿಗೆ 8:11–15ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ. ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು. ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ. ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು. ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
- 2 Corinthians 8:1–3 2 ಕೊರಿಂಥದವರಿಗೆ 8:1–3ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- John 20:19 ಯೋಹಾನನು 20:19ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- Mark 12:41–44 ಮಾರ್ಕನು 12:41–44ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು. ಆಗ ಅಲ್ಲಿ ಒಬ್ಬ ಬಡ ವಿಧವೆಯು ಬಂದು ಒಂದು ಫಾರ್ದಿಂಗದಷ್ಟು ಎರಡು ನಾಣ್ಯಗಳನ್ನು ಹಾಕಿದಳು. ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Luke 24:1 ಲೂಕನು 24:1ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
Original words (Greek)
- Upon · G2596κατά katá
- first · G1520εἷς heîs
- week · G4521σάββατον sábbaton
- one · G1538ἕκαστος hékastos
- you · G5216ὑμῶν hymōn
- lay · G5087τίθημι títhēmi
- by · G3844παρά pará
- him · G1438ἑαυτοῦ heautoû
- store · G2343θησαυρίζω thēsaurízō
- as · G3739ὅς hós
- him · G2137εὐοδόω euodóō
- that · G2443ἵνα hína
- be · G1096γίνομαι gínomai
- no · G3361μή mḗ
- gatherings · G3048λογία logía
- when · G5119τότε tóte
- come · G2064ἔρχομαι érchomai