Skip to content
ThuthiThuthiThuthi
1 Corinthians · chapter 16 · verse 20

1 Corinthians 16:20 in Kannada

ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.

Sahodara rellaroo nimmannu vandisuttaare. Pavitravaada muddittu obbarannobbaru vandisiri.

1 Corinthians 16:20 in English

King James Version (KJV)
All the brethren greet you. Greet ye one another with an holy kiss.
World English Bible (WEB)
All the brothers greet you. Greet one another with a holy kiss.
American Standard Version (ASV)
All the brethren salute you. Salute one another with a holy kiss.
Bible in Basic English (BBE)
All the brothers send their love to you. Give one another a holy kiss.
Darby Translation (DBY)
All the brethren salute you. Salute one another with a holy kiss.
Webster's Bible (WBS)
All the brethren greet you. Greet ye one another with a holy kiss.
Young's Literal Translation (YLT)
salute you do all the brethren; salute ye one another in an holy kiss.

Read in context

  1. 18ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
  2. 19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
  3. 20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
  4. 21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
  5. 22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
Read all of 1 Corinthians 16

Cross references

Original words (Greek)

1 Corinthians 16:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.