1 Corinthians · chapter 16 · verse 21
1 Corinthians 16:21 in Kannada
ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
Paulanemba naanu svanta kaiyinda vandane yannu barediddene.
1 Corinthians 16:21 in English
- King James Version (KJV)
- The salutation of [me] Paul with mine own hand.
- World English Bible (WEB)
- This greeting is by me, Paul, with my own hand.
- American Standard Version (ASV)
- The salutation of me Paul with mine own hand.
- Bible in Basic English (BBE)
- I, Paul, send you these words of love in my writing.
- Darby Translation (DBY)
- The salutation of [me] Paul with my own hand.
- Webster's Bible (WBS)
- The salutation of [me] Paul with my own hand.
- Young's Literal Translation (YLT)
- The salutation of [me] Paul with my hand;
Read in context
- 19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
- 20ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
- 21ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
- 22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- 23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
Cross references
- Galatians 6:11 ಗಲಾತ್ಯದವರಿಗೆ 6:11ನನ್ನ ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರ ಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.
- Colossians 4:18 ಕೊಲೊಸ್ಸೆಯವರಿಗೆ 4:18ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- 2 Thessalonians 3:17 2 ಥೆಸಲೊನೀಕದವರಿಗೆ 3:17ಪೌಲನೆಂಬ ನಾನು ನನ್ನ ಸ್ವಂತ ಕೈಯಿಂದ ಬರೆಯುವ ವಂದನೆಯು, ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ಬರೆಯುತ್ತೇನೆ.ನಮ್ಮ ಕರ್ತ ನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ. ಆಮೆನ್.
- Philemon 1:19 ಫಿಲೆಮೋನನಿಗೆ 1:19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
- Romans 16:22 ರೋಮಾಪುರದವರಿಗೆ 16:22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.