1 Corinthians · chapter 16 · verse 24
1 Corinthians 16:24 in Kannada
ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
Krista yesuvinalli nimmellarondige nanna preeti irali. Aamen.
1 Corinthians 16:24 in English
- King James Version (KJV)
- My love [be] with you all in Christ Jesus. Amen.
- World English Bible (WEB)
- My love to all of you in Christ Jesus. Amen.
- American Standard Version (ASV)
- My love be with you all in Christ Jesus. Amen.
- Bible in Basic English (BBE)
- My love be with you all in Christ Jesus. So be it.
- Darby Translation (DBY)
- My love [be] with you all in Christ Jesus. Amen.
- Webster's Bible (WBS)
- My love [be] with you all in Christ Jesus. Amen.
- Young's Literal Translation (YLT)
- my love [is] with you all in Christ Jesus. Amen.
Read in context
- 22ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
- 23ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
- 24ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
Cross references
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- 1 Corinthians 14:16 1 ಕೊರಿಂಥದವರಿಗೆ 14:16ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
- 2 Corinthians 12:15 2 ಕೊರಿಂಥದವರಿಗೆ 12:15ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- 2 Corinthians 11:11 2 ಕೊರಿಂಥದವರಿಗೆ 11:11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Philippians 1:8 ಫಿಲಿಪ್ಪಿಯವರಿಗೆ 1:8ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
- 1 Corinthians 16:14 1 ಕೊರಿಂಥದವರಿಗೆ 16:14ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
- 1 Corinthians 4:14–15 1 ಕೊರಿಂಥದವರಿಗೆ 4:14–15ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ. ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.