1 Corinthians · chapter 16 · verse 3
1 Corinthians 16:3 in Kannada
ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
Neevu dhaaraalavaagi kottaddannu yeroosalemige tegedukondu hoguvante neevu nimma patragalinda yaarannu yogyarendu soochisu viro avarannu naanu kaluhisuvenu.
1 Corinthians 16:3 in English
- King James Version (KJV)
- And when I come, whomsoever ye shall approve by [your] letters, them will I send to bring your liberality unto Jerusalem.
- World English Bible (WEB)
- When I arrive, I will send whoever you approve with letters to carry your gracious gift to Jerusalem.
- American Standard Version (ASV)
- And when I arrive, whomsoever ye shall approve, them will I send with letters to carry your bounty unto Jerusalem:
- Bible in Basic English (BBE)
- And when I come, I will send the men of your selection with letters to take the money you have got together to Jerusalem.
- Darby Translation (DBY)
- And when I am arrived, whomsoever ye shall approve, these I will send with letters to carry your bounty to Jerusalem:
- Webster's Bible (WBS)
- And when I come, whomsoever ye shall approve by [your] letters, them will I send to bring your liberality to Jerusalem.
- Young's Literal Translation (YLT)
- and whenever I may come, whomsoever ye may approve, through letters, these I will send to carry your favour to Jerusalem;
Read in context
- 1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
- 2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
- 4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- 5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
Cross references
- 2 Corinthians 8:6 2 ಕೊರಿಂಥದವರಿಗೆ 8:6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
- 2 Corinthians 8:18–24 2 ಕೊರಿಂಥದವರಿಗೆ 8:18–24ಇದಲ್ಲದೆ ಸುವಾರ್ತೆಯ ವಿಷಯದಲ್ಲಿ ಎಲ್ಲಾ ಸಭೆಗಳಲ್ಲಿಯೂ ಹೆಸರುಗೊಂಡಿದ್ದ ಸಹೋದರನನ್ನು ಅವನ ಜೊತೆ ಯಲ್ಲಿ ಕಳುಹಿಸಿದ್ದೇವೆ. ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ. ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ. ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ. ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ವಿಷಯವಾಗಿ ನನಗೆ ಜೊತೆ ಸಹಕಾರಿಯೂ ಆಗಿದ್ದಾನೆ; ನಮ್ಮ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳ ಸೇವಕರೂ ಕ್ರಿಸ್ತನಮಹಿಮೆಯೂ ಆಗಿದ್ದಾರೆ.ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ. ಆದಕಾರಣ ನಿಮ್ಮ ಪ್ರೀತಿಯನ್ನೂ ನಿಮ್ಮ ವಿಷಯವಾಗಿರುವ ನಮ್ಮ ಹೊಗಳಿ ಕೆಯನ್ನೂ ಇವರಿಗೂ ಸಭೆಗಳಿಗೂ ವ್ಯಕ್ತಪಡಿಸಿರಿ.
- 2 Corinthians 8:4 2 ಕೊರಿಂಥದವರಿಗೆ 8:4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
- 1 Corinthians 4:19–21 1 ಕೊರಿಂಥದವರಿಗೆ 4:19–21ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು. ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ? ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 1 Corinthians 11:34 1 ಕೊರಿಂಥದವರಿಗೆ 11:34ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
- Acts 6:1–6 ಅಪೊಸ್ತಲರ ಕೃತ್ಯಗಳು 6:1–6ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು. ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ. ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ. ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು. ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
Original words (Greek)
- And · G1161δέ dé
- when · G3752ὅταν hótan
- come · G3854παραγίνομαι paragínomai
- whomsoever · G3739ὅς hós
- approve · G1381δοκιμάζω dokimázō
- by · G1223διά diá
- letters · G1992ἐπιστολή epistolḗ
- them · G5128τούτους toútous
- send · G3992πέμπω pémpō
- bring · G667ἀποφέρω apophérō
- your · G5216ὑμῶν hymōn
- liberality · G5485χάρις cháris
- unto · G1519εἰς eis
- Jerusalem · G2419Ἱερουσαλήμ Hierousalḗm