1 Corinthians · chapter 16 · verse 4
1 Corinthians 16:4 in Kannada
ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
Naanu saha hoguvadu yuktavaagi toridare avaru nanna joteyalli hogabahudu.
1 Corinthians 16:4 in English
- King James Version (KJV)
- And if it be meet that I go also, they shall go with me.
- World English Bible (WEB)
- If it is appropriate for me to go also, they will go with me.
- American Standard Version (ASV)
- and if it be meet for me to go also, they shall go with me.
- Bible in Basic English (BBE)
- And if it is possible for me to go there, they will go with me.
- Darby Translation (DBY)
- and if it be suitable that I also should go, they shall go with me.
- Webster's Bible (WBS)
- And if it be proper that I should go also, they shall go with me.
- Young's Literal Translation (YLT)
- and if it be meet for me also to go, with me they shall go.
Read in context
- 2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
- 3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
- 4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- 5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
- 6ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
Cross references
- 2 Corinthians 8:19 2 ಕೊರಿಂಥದವರಿಗೆ 8:19ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ.
- Romans 15:25 ರೋಮಾಪುರದವರಿಗೆ 15:25ಆದರೆ ಈಗ ಪರಿಶುದ್ಧರಿಗೆ ಸೇವೆಮಾಡುವದಕ್ಕೋಸ್ಕರ ನಾನು ಯೆರೂಸಲೇಮಿಗೆ ಹೋಗುತ್ತೇನೆ.
- 2 Corinthians 8:4 2 ಕೊರಿಂಥದವರಿಗೆ 8:4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.