Skip to content
ThuthiThuthiThuthi
1 Corinthians · chapter 16 · verse 5

1 Corinthians 16:5 in Kannada

ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.

Naanu makedonyavannu haadu hoguvaaga nimma balige baruvenu; yaakandare naanu makedonyavannu haadu hogalebeku.

1 Corinthians 16:5 in English

King James Version (KJV)
Now I will come unto you, when I shall pass through Macedonia: for I do pass through Macedonia.
World English Bible (WEB)
I will come to you when I have passed through Macedonia, for I am passing through Macedonia.
American Standard Version (ASV)
But I will come unto you, when I shall have passed through Macedonia; for I pass through Macedonia;
Bible in Basic English (BBE)
But I will come to you after I have gone through Macedonia, for that is my purpose;
Darby Translation (DBY)
But I will come to you when I shall have gone through Macedonia; for I do go through Macedonia.
Webster's Bible (WBS)
Now I will come to you, when I shall pass through Macedonia: for I am to pass through Macedonia.
Young's Literal Translation (YLT)
And I will come unto you, when I pass through Macedonia — for Macedonia I do pass through —

Read in context

  1. 3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
  2. 4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
  3. 5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
  4. 6ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
  5. 7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
Read all of 1 Corinthians 16

Cross references

Original words (Greek)

1 Corinthians 16:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.