1 Corinthians · chapter 16 · verse 6
1 Corinthians 16:6 in Kannada
ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
Nimmalliddu himakaala vannaadaroo kaledenu; aaga naanu hogabekaada sthalakke neevu nannannu saaga kaluhisabahudu.
1 Corinthians 16:6 in English
- King James Version (KJV)
- And it may be that I will abide, yea, and winter with you, that ye may bring me on my journey whithersoever I go.
- World English Bible (WEB)
- But with you it may be that I will stay with you, or even winter with you, that you may send me on my journey wherever I go.
- American Standard Version (ASV)
- but with you it may be that I shall abide, or even winter, that ye may set me forward on my journey whithersoever I go.
- Bible in Basic English (BBE)
- But I may be with you for a time, or even for the winter, so that you may see me on my way, wherever I go.
- Darby Translation (DBY)
- But perhaps I will stay with you, or even winter with you, that ye may set me forward wheresoever I may go.
- Webster's Bible (WBS)
- And it may be that I shall abide, and even winter with you, that ye may bring me on my journey whithersoever I go.
- Young's Literal Translation (YLT)
- and with you, it may be, I will abide, or even winter, that ye may send me forward whithersoever I go,
Read in context
- 4ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
- 5ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
- 6ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
- 7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- 8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
Cross references
- Acts 15:3 ಅಪೊಸ್ತಲರ ಕೃತ್ಯಗಳು 15:3ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
- Romans 15:24 ರೋಮಾಪುರದವರಿಗೆ 15:24ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು. ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
- 3 John 1:6–7 3 ಯೋಹಾನನು 1:6–7ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ಭಕ್ತಿಪೂರ್ವಕವಾಗಿ ಸಾಗ ಕಳುಹಿಸಿದರೆ ನೀನು ಒಳ್ಳೇದು ಮಾಡುತ್ತೀ. ಯಾಕಂದರೆ ಅವರು ಆತನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ; ಅನ್ಯಜನಗಳಿಂದ ಏನೂ ತೆಗೆದುಕೊಳ್ಳುವವರಲ್ಲ.
- Acts 17:15 ಅಪೊಸ್ತಲರ ಕೃತ್ಯಗಳು 17:15ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋಗಿ ಸೀಲ ನನ್ನೂ ತಿಮೊಥೆಯನನ್ನೂ ಬೇಗ ತನ್ನ ಬಳಿಗೆ ಬರ ಬೇಕೆಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಹೋದರು.
- 2 Corinthians 1:16 2 ಕೊರಿಂಥದವರಿಗೆ 1:16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.
- Titus 3:12 ತೀತನಿಗೆ 3:12ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡದರಿಂದ ಅರ್ತೆಮನ ನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವದಕ್ಕೆ ಪ್ರಯತ್ನ ಮಾಡು.
- Acts 27:12 ಅಪೊಸ್ತಲರ ಕೃತ್ಯಗಳು 27:12ಆ ರೇವು ಚಳಿಗಾಲವನ್ನು ಕಳೆಯುವದಕ್ಕೆ ಅನುಕೂಲ ವಲ್ಲದ್ದರಿಂದ ಅಲ್ಲಿಂದಲೂ ಹೊರಟು ಫೊಯಿನಿಕೆಗೆ ಸೇರಿ ಅಲ್ಲಿ ಚಳಿಗಾಲವನ್ನು ಕಳೆಯುವದು ಸಾಧ್ಯವಾಗ ಬಹುದು ಎಂದು ಅನೇಕರು ಸಲಹೆಕೊಟ್ಟರು; ಇದು ಕ್ರೇತದ ಒಂದು ರೇವು ಆಗಿದ್ದು ಈಶಾನ್ಯ ದಿಕ್ಕಿಗೂ ಅಗ್ನೇಯ ದಿಕ್ಕಿಗೂ ಅಭಿಮುಖವಾಗಿ
- Acts 21:5 ಅಪೊಸ್ತಲರ ಕೃತ್ಯಗಳು 21:5ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು; ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.
- Acts 20:38 ಅಪೊಸ್ತಲರ ಕೃತ್ಯಗಳು 20:38ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.
- Acts 28:11 ಅಪೊಸ್ತಲರ ಕೃತ್ಯಗಳು 28:11ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
- 1 Corinthians 16:11 1 ಕೊರಿಂಥದವರಿಗೆ 16:11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
Original words (Greek)
- And · G1161δέ dé
- that · G5177τυγχάνω tynchánō
- abide · G3887παραμένω paraménō
- yea · G2228ἤ ḗ
- and · G2532καί kaí
- winter · G3914παραχειμάζω paracheimázō
- with · G4314πρός prós
- you · G5209ὑμᾶς hymâs
- that · G2443ἵνα hína
- ye · G5210ὑμεῖς hymeîs
- bring · G4311προπέμπω propémpō
- me · G3165μέ mé
- journey · G4311προπέμπω propémpō
- whithersoever · G3757οὗ hoû
- go · G4198πορεύομαι poreúomai