1 Corinthians · chapter 16 · verse 9
1 Corinthians 16:9 in Kannada
ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
Kaaryasaadhakavaaguva doddadondu baagalu nanagoskara tereyalpattide, aneka virodhigalu iddaare.
1 Corinthians 16:9 in English
- King James Version (KJV)
- For a great door and effectual is opened unto me, and [there are] many adversaries.
- World English Bible (WEB)
- for a great and effective door has opened to me, and there are many adversaries.
- American Standard Version (ASV)
- for a great door and effectual is opened unto me, and there are many adversaries.
- Bible in Basic English (BBE)
- For a great and important door there is open to me, and there are a number of people against me.
- Darby Translation (DBY)
- For a great door is opened to me and an effectual [one], and [the] adversaries many.
- Webster's Bible (WBS)
- For a great door and effectual is opened to me, and [there are] many adversaries.
- Young's Literal Translation (YLT)
- for a door to me hath been opened — great and effectual — and withstanders [are] many.
Read in context
- 7ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
- 8ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
- 9ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
- 10ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
- 11ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
Cross references
- 2 Corinthians 2:12 2 ಕೊರಿಂಥದವರಿಗೆ 2:12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.
- Acts 14:27 ಅಪೊಸ್ತಲರ ಕೃತ್ಯಗಳು 14:27ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- Revelation 3:7–8 ಪ್ರಕಟನೆ 3:7–8ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ಇಗೋ, ನಾನು ನಿನ್ನ ಮುಂದೆ ಒಂದು ಬಾಗಲನ್ನು ತೆರೆದಿದ್ದೇನೆ, ಅದನ್ನು ಯಾವ ಮನುಷ್ಯನೂ ಮುಚ್ಚಲಾರನು; ಯಾಕಂದರೆ ನಿನ್ನ ಶಕ್ತಿ ಕೊಂಚವಾಗಿದ್ದರೂ ನನ್ನ ವಾಕ್ಯವನ್ನು ಕಾಪಾಡಿ ನನ್ನ ಹೆಸರನ್ನು ಅಲ್ಲಗಳೆಯಲಿಲ್ಲ.
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Acts 19:8–10 ಅಪೊಸ್ತಲರ ಕೃತ್ಯಗಳು 19:8–10ಪೌಲನು ಅಲ್ಲಿಯ ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲಿಯೇ ದೇವರ ರಾಜ್ಯದ ವಿಷಯ ಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು. ಕೆಲವರು ತಮ್ಮ ಮನಸ್ಸುಗಳನ್ನು ಕಠಿಣ ಮಾಡಿಕೊಂಡು ನಂಬದೆ ಸಮೂಹದ ಮುಂದೆ ಆ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟು ಶಿಷ್ಯರನ್ನು ಬೇರೆ ಮಾಡಿ ತುರನ್ನನ ಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು. ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- 1 Corinthians 15:32 1 ಕೊರಿಂಥದವರಿಗೆ 15:32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- Philippians 3:18 ಫಿಲಿಪ್ಪಿಯವರಿಗೆ 3:18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.