1 Corinthians · chapter 2 · verse 1
1 Corinthians 2:1 in Kannada
ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
Sahodarare, naanantoo devara saakshiyannu tilisuvavanaagi nimma balige bandaaga vaakchaaturyadindaali jnyaanadindaagali baralilla.
1 Corinthians 2:1 in English
- King James Version (KJV)
- And I, brethren, when I came to you, came not with excellency of speech or of wisdom, declaring unto you the testimony of God.
- World English Bible (WEB)
- When I came to you, brothers, I didn’t come with excellence of speech or of wisdom, proclaiming to you the testimony of God.
- American Standard Version (ASV)
- And I, brethren, when I came unto you, came not with excellency of speech or of wisdom, proclaiming to you the testimony of God.
- Bible in Basic English (BBE)
- And when I came to you, my brothers, I did not come with wise words of knowledge, putting before you the secret of God.
- Darby Translation (DBY)
- And I, when I came to you, brethren, came not in excellency of word, or wisdom, announcing to you the testimony of God.
- Webster's Bible (WBS)
- And I, brethren, when I came to you, came not with excellence of speech, or of wisdom, declaring to you the testimony of God.
- Young's Literal Translation (YLT)
- And I, having come unto you, brethren, came — not in superiority of discourse or wisdom — declaring to you the testimony of God,
Read in context
- 1ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
- 2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- 3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
Cross references
- 1 Corinthians 1:17 1 ಕೊರಿಂಥದವರಿಗೆ 1:17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- 1 Corinthians 2:13 1 ಕೊರಿಂಥದವರಿಗೆ 2:13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- Exodus 4:10 ವಿಮೋಚನಕಾಂಡ 4:10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- 2 Timothy 1:8 2 ತಿಮೊಥೆಯನಿಗೆ 1:8ಹೀಗಿರುವದರಿಂದ ನಮ್ಮ ಕರ್ತನ ಸಾಕ್ಷಿಯ ವಿಷಯದಲ್ಲಿಯೂ ಆತನ ಸೆರೆಯವನಾದ ನನ್ನ ವಿಷಯದಲ್ಲಿಯೂ ನೀನು ನಾಚಿಕೆಪಡದೆ ದೇವರ ಬಲಕ್ಕನು ಸಾರವಾಗಿ ಸುವಾರ್ತೆಯ ನಿಮಿತ್ತ ಉಂಟಾಗುವ ಶ್ರಮೆಗಳಲ್ಲಿ ಪಾಲುಗಾರನಾಗಿರು.
- 1 John 5:11–13 1 ಯೋಹಾನನು 5:11–13ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ. ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆಯೂ ನೀವು ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ಹಾಗೆಯೂ ದೇವರ ಮಗನ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ಇವು ಗಳನ್ನು ಬರೆದಿದ್ದೇನೆ.
- Jeremiah 1:6–7 ಯೆರೆಮೀಯ 1:6–7ಆಗ ನಾನು--ಹಾ! ಕರ್ತನಾದ ದೇವರೇ ಇಗೋ, ನಾನು ಮಾತನಾಡಲಾರೆನು, ನಾನು ಚಿಕ್ಕವನು ಅಂದೆನು. ಆಗ ಕರ್ತನು ನನಗೆ--ನಾನು ಚಿಕ್ಕವನೆಂದು ಹೇಳಬೇಡ; ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ಹೋಗಬೇಕು; ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ಮಾತನಾಡಬೇಕು.
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- 2 Corinthians 11:6 2 ಕೊರಿಂಥದವರಿಗೆ 11:6ನಾನು ಮಾತನಾಡು ವದರಲ್ಲಿ ಒರಟಾಗಿದ್ದರೂ ಜ್ಞಾನದಲ್ಲಿ ಅಲ್ಲ, ಎಲ್ಲವು ಗಳಲ್ಲಿ ನಿಮ್ಮ ಮಧ್ಯದಲ್ಲಿ ನಾವು ನಮ್ಮನ್ನು ತೋರ್ಪಡಿಸಿದ್ದೇವೆ.
- Acts 18:1–4 ಅಪೊಸ್ತಲರ ಕೃತ್ಯಗಳು 18:1–4ಇವುಗಳಾದ ಮೇಲೆ ಪೌಲನು ಅಥೇನೆ ಯದಿಂದ ಹೊರಟು ಕೊರಿಂಥಕ್ಕೆ ಬಂದು ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು. ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
- Acts 20:21 ಅಪೊಸ್ತಲರ ಕೃತ್ಯಗಳು 20:21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
Original words (Greek)
- I · G2504κἀγώ kagṓ
- brethren · G80ἀδελφός adelphós
- came · G2064ἔρχομαι érchomai
- to · G4314πρός prós
- you · G5209ὑμᾶς hymâs
- came · G2064ἔρχομαι érchomai
- not · G3756οὐ ou
- with · G2596κατά katá
- excellency · G5247ὑπεροχή hyperochḗ
- speech · G3056λόγος lógos
- or · G2228ἤ ḗ
- wisdom · G4678σοφία sophía
- declaring · G2605καταγγέλλω katangéllō
- you · G5213ὑμῖν hymîn
- testimony · G3142μαρτύριον martýrion
- God · G2316θεός theós