Skip to content
ThuthiThuthiThuthi
1 Corinthians · chapter 2 · verse 10

1 Corinthians 2:10 in Kannada

ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.

Namagaadaro devaru tanna aatmana moolaka avugalannu prakatisidanu. Aa aatmanu ellaa vishayagalannu, haudu, devara agaadhavaada vishayagalannu kooda parishodhisu vavanaagiddaane.

1 Corinthians 2:10 in English

King James Version (KJV)
But God hath revealed [them] unto us by his Spirit: for the Spirit searcheth all things, yea, the deep things of God.
World English Bible (WEB)
But to us, God revealed them through the Spirit. For the Spirit searches all things, yes, the deep things of God.
American Standard Version (ASV)
But unto us God revealed [them] through the Spirit: for the Spirit searcheth all things, yea, the deep things of God.
Bible in Basic English (BBE)
But God has given us the revelation of these things through his Spirit, for the Spirit makes search into all things, even the deep things of God.
Darby Translation (DBY)
but God has revealed to us by [his] Spirit; for the Spirit searches all things, even the depths of God.
Webster's Bible (WBS)
But God hath revealed [them] to us by his Spirit; for the Spirit searcheth all things, even the deep things of God.
Young's Literal Translation (YLT)
but to us did God reveal [them] through His Spirit, for the Spirit all things doth search, even the depths of God,

Read in context

  1. 8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
  2. 9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
  3. 10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
  4. 11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
  5. 12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
Read all of 1 Corinthians 2

Cross references

Original words (Greek)

1 Corinthians 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.