1 Corinthians · chapter 2 · verse 12
1 Corinthians 2:12 in Kannada
ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
Naavu praapanchika aatmavannu hondade devaru namage uchitavaagi dayapaalisiruvavugalannu tilukollu vadakkaagi devara aatmananne hondidevu.
1 Corinthians 2:12 in English
- King James Version (KJV)
- Now we have received, not the spirit of the world, but the spirit which is of God; that we might know the things that are freely given to us of God.
- World English Bible (WEB)
- But we received not the spirit of the world, but the Spirit which is from God, that we might know the things that were freely given to us by God.
- American Standard Version (ASV)
- But we received, not the spirit of the world, but the spirit which is from God; that we might know the things that were freely given to us of God.
- Bible in Basic English (BBE)
- But we have not the spirit of the world, but the Spirit which comes from God, so that we may have knowledge of the things which are freely given to us by God.
- Darby Translation (DBY)
- But we have received, not the spirit of the world, but the Spirit which [is] of God, that we may know the things which have been freely given to us of God:
- Webster's Bible (WBS)
- Now we have received, not the spirit of the world, but the spirit which is from God; that we may know the things that are freely given to us by God.
- Young's Literal Translation (YLT)
- And we the spirit of the world did not receive, but the Spirit that [is] of God, that we may know the things conferred by God on us,
Read in context
- 10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
- 11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
- 12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- 13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- 14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
Cross references
- 1 John 2:27 1 ಯೋಹಾನನು 2:27ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ
- Romans 8:5–6 ರೋಮಾಪುರದವರಿಗೆ 8:5–6ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ. ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
- 1 John 2:20 1 ಯೋಹಾನನು 2:20ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
- 1 John 5:19–20 1 ಯೋಹಾನನು 5:19–20ನಾವು ದೇವರಿಗೆ ಸಂಬಂಧಪಟ್ಟವರಾಗಿದ್ದೇವೆಂದೂ ಲೋಕವೆಲ್ಲವು ಕೆಟ್ಟತನದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
- 1 John 4:4–5 1 ಯೋಹಾನನು 4:4–5ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ. ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.
- John 16:14–15 ಯೋಹಾನನು 16:14–15ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
- Romans 8:15–16 ರೋಮಾಪುರದವರಿಗೆ 8:15–16ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- James 4:5 ಯಾಕೋಬನು 4:5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
- 1 Corinthians 3:22 1 ಕೊರಿಂಥದವರಿಗೆ 3:22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Original words (Greek)
- Now · G1161δέ dé
- we · G2249ἡμεῖς hēmeîs
- received · G2983λαμβάνω lambánō
- not · G3756οὐ ou
- spirit · G4151πνεῦμα pneûma
- world · G2889κόσμος kósmos
- but · G235ἀλλά allá
- spirit · G4151πνεῦμα pneûma
- is · G3588ὁ ho
- of · G1537ἐκ ek
- God · G2316θεός theós
- that · G2443ἵνα hína
- know · G1492εἴδω eídō
- that · G3588ὁ ho
- given · G5483χαρίζομαι charízomai
- us · G2254ἡμῖν hēmîn
- of · G5259ὑπό hypó
- God · G2316θεός theós