1 Corinthians · chapter 2 · verse 13
1 Corinthians 2:13 in Kannada
ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
Ivugalannu maanushyajnyaanavu kalisida maatu galinda helade parishuddhaatmanu kalisikotta maatugalinda heli aatma sambandhavaadavugalannu aatmeekavaadavugalondige holisutteve.
1 Corinthians 2:13 in English
- King James Version (KJV)
- Which things also we speak, not in the words which man’s wisdom teacheth, but which the Holy Ghost teacheth; comparing spiritual things with spiritual.
- World English Bible (WEB)
- We also speak these things, not in words which man’s wisdom teaches but which the Holy Spirit teaches, comparing spiritual things with spiritual things.
- American Standard Version (ASV)
- Which things also we speak, not in words which man’s wisdom teacheth, but which the Spirit teacheth; combining spiritual things with spiritual [words].
- Bible in Basic English (BBE)
- And these are the things which we say, not in the language of man's wisdom, but in words given to us by the Spirit, judging the things of the spirit by the help of the Spirit.
- Darby Translation (DBY)
- which also we speak, not in words taught by human wisdom, but in those taught by the Spirit, communicating spiritual [things] by spiritual [means].
- Webster's Bible (WBS)
- Which things also we speak, not in the words which man's wisdom teacheth, but which the Holy Spirit teacheth; comparing spiritual things with spiritual.
- Young's Literal Translation (YLT)
- which things also we speak, not in words taught by human wisdom, but in those taught by the Holy Spirit, with spiritual things spiritual things comparing,
Read in context
- 11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
- 12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- 13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- 14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- 15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
Cross references
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- 1 Corinthians 1:17 1 ಕೊರಿಂಥದವರಿಗೆ 1:17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- 1 Corinthians 12:1–3 1 ಕೊರಿಂಥದವರಿಗೆ 12:1–3ಸಹೋದರರೇ, ಆತ್ಮಿಕ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ನಾನು ಅಪೇಕ್ಷಿಸುತ್ತೇನೆ. ನೀವು ಅನ್ಯರಾಗಿದ್ದಾಗ ನಿಮಗೆ ಪ್ರೇರಣೆಯಾದ ಹಾಗೆ ಮೂಕವಿಗ್ರಹಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ. ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
- 1 Corinthians 2:1 1 ಕೊರಿಂಥದವರಿಗೆ 2:1ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Luke 12:12 ಲೂಕನು 12:12ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- 2 Peter 1:16 2 ಪೇತ್ರನು 1:16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- 1 Corinthians 10:3–5 1 ಕೊರಿಂಥದವರಿಗೆ 10:3–5ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು; ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ. ಆದರೆ ಅವ ರೊಳಗೆ ಅನೇಕರ ವಿಷಯದಲ್ಲಿ ದೇವರು ಸಂತೋಷಿ ಸಲಿಲ್ಲ; ಯಾಕಂದರೆ ಅವರು ಅಡವಿಯೊಳಗೆ ಸಂಹರಿ ಸಲ್ಪಟ್ಟರು.
- 1 Corinthians 9:11 1 ಕೊರಿಂಥದವರಿಗೆ 9:11ನಾವು ನಿಮಗೋಸ್ಕರ ಆತ್ಮಸಂಬಂಧ ವಾದವುಗಳನ್ನು ಬಿತ್ತಿದ ಮೇಲೆ ನಿಮ್ಮಿಂದ ಶಾರೀರಿಕ ವಾದವುಗಳನ್ನು ಕೊಯ್ಯುವದು ದೊಡ್ಡದೋ?
- Ephesians 5:19 ಎಫೆಸದವರಿಗೆ 5:19ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
Original words (Greek)
- things · G3739ὅς hós
- also · G2532καί kaí
- speak · G2980λαλέω laléō
- not · G3756οὐ ou
- in · G1722ἐν en
- words · G3056λόγος lógos
- man’s · G442ἀνθρώπινος anthrṓpinos
- wisdom · G4678σοφία sophía
- teacheth · G1318διδακτός didaktós
- but · G235ἀλλά allá
- which · G1722ἐν en
- Holy · G40ἅγιος hágios
- Ghost · G4151πνεῦμα pneûma
- teacheth · G1318διδακτός didaktós
- comparing · G4793συγκρίνω synkrínō
- things · G4152πνευματικός pneumatikós
- spiritual · G4152πνευματικός pneumatikós