Skip to content
ThuthiThuthiThuthi
1 Corinthians · chapter 2 · verse 14

1 Corinthians 2:14 in Kannada

ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

Praakruta manushyanu devaraatmana vishayagalannu angeekarisuvadilla; avu avanige huchchutanavaagi toruttave; illave avu aatmavichaaradinda tiliyatakkavugalaagiralaagi avanu avugalannu grahisa laaranu.

1 Corinthians 2:14 in English

King James Version (KJV)
But the natural man receiveth not the things of the Spirit of God: for they are foolishness unto him: neither can he know [them], because they are spiritually discerned.
World English Bible (WEB)
Now the natural man doesn’t receive the things of God’s Spirit, for they are foolishness to him; and he can’t know them, because they are spiritually discerned.
American Standard Version (ASV)
Now the natural man receiveth not the things of the Spirit of God: for they are foolishness unto him; and he cannot know them, because they are spiritually judged.
Bible in Basic English (BBE)
For the natural man is not able to take in the things of the Spirit of God: for they seem foolish to him, and he is not able to have knowledge of them, because such knowledge comes only through the Spirit.
Darby Translation (DBY)
But [the] natural man does not receive the things of the Spirit of God, for they are folly to him; and he cannot know [them] because they are spiritually discerned;
Webster's Bible (WBS)
But the natural man receiveth not the things of the Spirit of God: for they are foolishness to him: neither can he know [them] , because they are spiritually discerned.
Young's Literal Translation (YLT)
and the natural man doth not receive the things of the Spirit of God, for to him they are foolishness, and he is not able to know [them], because spiritually they are discerned;

Read in context

  1. 12ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
  2. 13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
  3. 14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
  4. 15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
  5. 16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
Read all of 1 Corinthians 2

Cross references

Original words (Greek)

1 Corinthians 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.