Skip to content
ThuthiThuthiThuthi
1 Corinthians · chapter 2 · verse 15

1 Corinthians 2:15 in Kannada

ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.

Aatmaninda nadisikolluvavano ellavannu vichaarisi tilukolluttaane; aadare ivanannu yaavanoo vichaarisi tilukolluvadilla.kartana manassannu tilidukondu aatanige upadeshisuvavanaaru? Namagaadaro kristana manassu iruttade.

1 Corinthians 2:15 in English

King James Version (KJV)
But he that is spiritual judgeth all things, yet he himself is judged of no man.
World English Bible (WEB)
But he who is spiritual discerns all things, and he himself is to be judged by no one.
American Standard Version (ASV)
But he that is spiritual judgeth all things, and he himself is judged of no man.
Bible in Basic English (BBE)
But he who has the Spirit, though judging all things, is himself judged by no one.
Darby Translation (DBY)
but the spiritual discerns all things, and he is discerned of no one.
Webster's Bible (WBS)
But he that is spiritual judgeth all things, yet he himself is judged by no man.
Young's Literal Translation (YLT)
and he who is spiritual, doth discern indeed all things, and he himself is by no one discerned;

Read in context

  1. 13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
  2. 14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
  3. 15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
  4. 16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
Read all of 1 Corinthians 2

Cross references

Original words (Greek)

1 Corinthians 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.