1 Corinthians · chapter 2 · verse 16
1 Corinthians 2:16 in Kannada
ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
Kartana manassannu tilidukondu aatanige upadeshisuvavanaaru? Namagaadaro kristana manassu iruttade.
1 Corinthians 2:16 in English
- King James Version (KJV)
- For who hath known the mind of the Lord, that he may instruct him? But we have the mind of Christ.
- World English Bible (WEB)
- “For who has known the mind of the Lord that he should instruct him?” But we have Christ’s mind.
- American Standard Version (ASV)
- For who hath known the mind of the Lord, that he should instruct him? But we have the mind of Christ.
- Bible in Basic English (BBE)
- For who has knowledge of the mind of the Lord, so as to be his teacher? But we have the mind of Christ.
- Darby Translation (DBY)
- For who has known the mind of [the] Lord, who shall instruct him? But we have the mind of Christ.
- Webster's Bible (WBS)
- For who hath known the mind of the Lord, that he may instruct him? But we have the mind of Christ.
- Young's Literal Translation (YLT)
- for who did know the mind of the Lord that he shall instruct Him? and we — we have the mind of Christ.
Read in context
- 14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- 15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- 16ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
Cross references
- Isaiah 40:13–14 ಯೆಶಾಯ 40:13–14ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- Romans 11:34 ರೋಮಾಪುರದವರಿಗೆ 11:34ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- John 16:13–16 ಯೋಹಾನನು 16:13–16ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು. ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
- John 15:15 ಯೋಹಾನನು 15:15ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವದಿಲ್ಲ; ಯಾಕಂದರೆ ತನ್ನ ದಣಿಯು ಮಾಡುವಂಥದ್ದು ಆಳಿಗೆ ತಿಳಿಯುವದಿಲ್ಲ; ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ; ಯಾಕಂದರೆ ನನ್ನ ತಂದೆಯಿಂದ ಕೇಳಿದವುಗಳನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.
- Job 15:8 ಯೋಬನು 15:8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- Jeremiah 23:18 ಯೆರೆಮೀಯ 23:18ಆದರೆ ಯಾರು ಕರ್ತನ ಆಲೋಚನೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯದಲ್ಲಿ ಲಕ್ಷ್ಯವಿಟ್ಟು ಕೇಳಿದ್ದಾರೆ?
- Ephesians 3:3–4 ಎಫೆಸದವರಿಗೆ 3:3–4ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.)
- Job 40:2 ಯೋಬನು 40:2ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.
- John 17:6–8 ಯೋಹಾನನು 17:6–8ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ. ನೀನು ನನಗೆ ಕೊಟ್ಟಿರುವವುಗಳೆಲ್ಲವು ನಿನ್ನವುಗಳೇ ಎಂದು ಈಗ ಅವರು ತಿಳಿದುಕೊಂಡಿದ್ದಾರೆ. ನೀನು ನನಗೆ ಕೊಟ್ಟ ವಾಕ್ಯಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಅವುಗಳನ್ನು ಅಂಗೀಕರಿಸಿದ್ದಾರೆ; ನಾನು ನಿನ್ನ ಬಳಿಯಿಂದಲೇ ಹೊರಟುಬಂದವನೆಂದು ನಿಶ್ಚಯವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿದ್ದೀ ಯೆಂದು ನಂಬಿದ್ದಾರೆ.
- Job 22:2 ಯೋಬನು 22:2ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- Genesis 1:12 ಆದಿಕಾಂಡ 1:12ಭೂಮಿಯು ಹುಲ್ಲನ್ನೂ ತನ್ನ ಜಾತಿಯ ಪ್ರಕಾರ ಬೀಜಕೊಡುವ ಪಲ್ಯವನ್ನೂ ತನ್ನ ಜಾತಿಯ ಪ್ರಕಾರ ತನ್ನೊಳಗೆ ಬೀಜವಿರುವ ಹಣ್ಣಿನ ಮರವನ್ನೂ ಮೊಳೆ ಯಿಸಿತು. ದೇವರು ಅದನ್ನು ಒಳ್ಳೆಯದೆಂದು ನೋಡಿ ದನು.