Skip to content
ThuthiThuthiThuthi
1 Corinthians · chapter 2 · verse 3

1 Corinthians 2:3 in Kannada

ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.

Idallade naanu nimma baliyalliddaaga balaheenanoo bhayapaduvavanoo bahunadugu vavanoo aagiddenu.

1 Corinthians 2:3 in English

King James Version (KJV)
And I was with you in weakness, and in fear, and in much trembling.
World English Bible (WEB)
I was with you in weakness, in fear, and in much trembling.
American Standard Version (ASV)
And I was with you in weakness, and in fear, and in much trembling.
Bible in Basic English (BBE)
And I was with you without strength, in fear and in doubt.
Darby Translation (DBY)
And I was with you in weakness and in fear and in much trembling;
Webster's Bible (WBS)
And I was with you in weakness, and in fear, and in much trembling.
Young's Literal Translation (YLT)
and I, in weakness, and in fear, and in much trembling, was with you;

Read in context

  1. 1ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
  2. 2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
  3. 3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
  4. 4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
  5. 5ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
Read all of 1 Corinthians 2

Cross references

Original words (Greek)

1 Corinthians 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.