1 Corinthians · chapter 2 · verse 4
1 Corinthians 2:4 in Kannada
ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
Nanna bodhaneyalliyoo prasangadalliyoo manavolisuva manushyajnyaana vaakyagalannu naanu prayogisade aatmana balavannu torpadisuva vaakyagalanne prayogisidenu.
1 Corinthians 2:4 in English
- King James Version (KJV)
- And my speech and my preaching [was] not with enticing words of man’s wisdom, but in demonstration of the Spirit and of power:
- World English Bible (WEB)
- My speech and my preaching were not in persuasive words of human wisdom, but in demonstration of the Spirit and of power,
- American Standard Version (ASV)
- And my speech and my preaching were not in persuasive words of wisdom, but in demonstration of the Spirit and of power:
- Bible in Basic English (BBE)
- And in my preaching there were no honeyed words of wisdom, but I was dependent on the power of the Spirit to make it clear to you:
- Darby Translation (DBY)
- and my word and my preaching, not in persuasive words of wisdom, but in demonstration of [the] Spirit and of power;
- Webster's Bible (WBS)
- And my speech and my preaching [was] not with enticing words of man's wisdom, but in demonstration of the Spirit, and of power:
- Young's Literal Translation (YLT)
- and my word and my preaching was not in persuasive words of human wisdom, but in demonstration of the Spirit and of power —
Read in context
- 2ಶಿಲುಬೆಗೆ ಹಾಕಲ್ಪಟ್ಟವನಾದ ಯೇಸು ಕ್ರಿಸ್ತನನ್ನೇ ಹೊರತು ಬೇರೆ ಯಾವದನ್ನೂ ತಿಳಿಯ ಕೂಡದೆಂದು ನಾನು ನಿಮ್ಮಲ್ಲಿ ತಿರ್ಮಾನಿಸಿ ಕೊಂಡೆನು.
- 3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
- 4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- 5ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- 6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
Cross references
- 1 Corinthians 4:20 1 ಕೊರಿಂಥದವರಿಗೆ 4:20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 1 Corinthians 1:17 1 ಕೊರಿಂಥದವರಿಗೆ 1:17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- 1 Corinthians 2:1 1 ಕೊರಿಂಥದವರಿಗೆ 2:1ಸಹೋದರರೇ, ನಾನಂತೂ ದೇವರ ಸಾಕ್ಷಿಯನ್ನು ತಿಳಿಸುವವನಾಗಿ ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಲಿ ಜ್ಞಾನದಿಂದಾಗಲಿ ಬರಲಿಲ್ಲ.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- 2 Peter 1:16 2 ಪೇತ್ರನು 1:16ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
- 1 Corinthians 2:13 1 ಕೊರಿಂಥದವರಿಗೆ 2:13ಇವುಗಳನ್ನು ಮಾನುಷ್ಯಜ್ಞಾನವು ಕಲಿಸಿದ ಮಾತು ಗಳಿಂದ ಹೇಳದೆ ಪರಿಶುದ್ಧಾತ್ಮನು ಕಲಿಸಿಕೊಟ್ಟ ಮಾತುಗಳಿಂದ ಹೇಳಿ ಆತ್ಮ ಸಂಬಂಧವಾದವುಗಳನ್ನು ಆತ್ಮೀಕವಾದವುಗಳೊಂದಿಗೆ ಹೋಲಿಸುತ್ತೇವೆ.
- Colossians 2:4 ಕೊಲೊಸ್ಸೆಯವರಿಗೆ 2:4ಯಾರಾದರೂ ರಂಜನೆಯಾದ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸಿಯಾರೆಂದು ನಾನು ಇದನ್ನು ಹೇಳುತ್ತೇನೆ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- John 16:8–15 ಯೋಹಾನನು 16:8–15ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ ಅವರು ನನ್ನನ್ನು ನಂಬದೆ ಇರುವದರಿಂದ ಪಾಪದ ವಿಷಯವಾಗಿಯೂ ನಾನು ನನ್ನ ತಂದೆಯ ಬಳಿಗೆ ಹೋಗುವದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣ ನೀತಿಯ ವಿಷಯವಾಗಿಯೂ ಇಹಲೋಕಾಧಿಪತಿಯು ನ್ಯಾಯತೀರ್ಪನ್ನು ಹೊಂದಿರುವದರಿಂದ ನ್ಯಾಯ ತೀರ್ವಿಕೆಯ ವಿಷಯವಾಗಿಯೂ ಲೋಕವನ್ನು ಗದರಿಸುವನು. ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ; ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು. ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು. ತಂದೆಗೆ ಇರುವವು ಗಳೆಲ್ಲವು ನನ್ನವೇ; ಆದದರಿಂದಲೇ ಆತನು ನನ್ನದರೊ ಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು ಎಂದು ನಾನು ಹೇಳಿದೆನು.
- 1 Peter 1:12 1 ಪೇತ್ರನು 1:12ಪರಲೋಕದಿಂದ ಕಳುಹಿಸಲ್ಪಟ್ಟ ಪರಿಶುದ್ಧಾತ್ಮನಿಂದ ನಿಮಗೆ ಸುವಾರ್ತೆಯನ್ನು ಸಾರಿದವರು ಈಗ ನಿಮಗೆ ತಿಳಿಸುವಂಥ ಮತ್ತು ದೂತರು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುವಂಥ ಕಾರ್ಯಗಳಲ್ಲಿ ತಮಗೋಸ್ಕರವಲ್ಲ ನಮಗೋಸ್ಕರವೇ ಸೇವೆ ಮಾಡಿದರೆಂದು ಅವರಿಗೆ ಪ್ರಕಟವಾಯಿತು.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
Original words (Greek)
- And · G2532καί kaí
- my · G3450μοῦ moû
- speech · G3056λόγος lógos
- and · G2532καί kaí
- my · G3450μοῦ moû
- preaching · G2782κήρυγμα kḗrygma
- not · G3756οὐ ou
- with · G1722ἐν en
- enticing · G3981πειθός peithós
- words · G3056λόγος lógos
- man’s · G442ἀνθρώπινος anthrṓpinos
- wisdom · G4678σοφία sophía
- but · G235ἀλλά allá
- in · G1722ἐν en
- demonstration · G585ἀπόδειξις apódeixis
- Spirit · G4151πνεῦμα pneûma
- and · G2532καί kaí
- power · G1411δύναμις dýnamis