1 Corinthians · chapter 2 · verse 5
1 Corinthians 2:5 in Kannada
ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
Heege nimma nambikeyu manushyajnyaanavannu aadhaara maadikondirade devara shaktiyanne aadhaara maadikondirabeku.
1 Corinthians 2:5 in English
- King James Version (KJV)
- That your faith should not stand in the wisdom of men, but in the power of God.
- World English Bible (WEB)
- that your faith wouldn’t stand in the wisdom of men, but in the power of God.
- American Standard Version (ASV)
- that your faith should not stand in the wisdom of men, but in the power of God.
- Bible in Basic English (BBE)
- So that your faith might be based not on man's wisdom but on the power of God.
- Darby Translation (DBY)
- that your faith might not stand in men's wisdom, but in God's power.
- Webster's Bible (WBS)
- That your faith should not stand in the wisdom of men, but in the power of God.
- Young's Literal Translation (YLT)
- that your faith may not be in the wisdom of men, but in the power of God.
Read in context
- 3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
- 4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- 5ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- 6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- 7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
Cross references
- 2 Corinthians 4:7 2 ಕೊರಿಂಥದವರಿಗೆ 4:7ಬಲಾಧಿಕ್ಯವು ನಮ್ಮದಲ್ಲ, ಅದು ದೇವರದಾಗಿ ರುವ ಹಾಗೆ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.
- 2 Corinthians 6:7 2 ಕೊರಿಂಥದವರಿಗೆ 6:7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- 1 Corinthians 1:17 1 ಕೊರಿಂಥದವರಿಗೆ 1:17ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.