1 Corinthians · chapter 2 · verse 6
1 Corinthians 2:6 in Kannada
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
Aadaroo paripoornaraadavaralli jnyaanavanne naavu helutteve; aadaagyoo adu ihalokada jnyaanavalla illave illade hoguva iha lokaadhipatigala jnyaanavoo alla.
1 Corinthians 2:6 in English
- King James Version (KJV)
- Howbeit we speak wisdom among them that are perfect: yet not the wisdom of this world, nor of the princes of this world, that come to nought:
- World English Bible (WEB)
- We speak wisdom, however, among those who are full grown, yet a wisdom not of this world nor of the rulers of this world who are coming to nothing.
- American Standard Version (ASV)
- We speak wisdom, however, among them that are fullgrown: yet a wisdom not of this world, nor of the rulers of this world, who are coming to nought:
- Bible in Basic English (BBE)
- But still we have wisdom for those who are complete in knowledge, though not the wisdom of this world, and not of the rulers of this world, who are coming to nothing:
- Darby Translation (DBY)
- But we speak wisdom among the perfect; but wisdom not of this world, nor of the rulers of this world, who come to nought.
- Webster's Bible (WBS)
- However, we speak wisdom among them that are perfect: yet not the wisdom of this world, nor of the princes of this world, that come to naught:
- Young's Literal Translation (YLT)
- And wisdom we speak among the perfect, and wisdom not of this age, nor of the rulers of this age — of those becoming useless,
Read in context
- 4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- 5ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- 6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- 7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- 8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
Cross references
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- James 3:15 ಯಾಕೋಬನು 3:15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
- 1 Corinthians 2:8 1 ಕೊರಿಂಥದವರಿಗೆ 2:8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- 2 Corinthians 4:4 2 ಕೊರಿಂಥದವರಿಗೆ 4:4ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- 1 Peter 5:10 1 ಪೇತ್ರನು 5:10ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣ ನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಪರಿಪೂರ್ಣ ಮಾಡಿ ಸ್ಥಿರಪಡಿಸಿ ಬಲಪಡಿಸಿ ನೆಲೆಗೊಳಿಸುವನು.
- Ephesians 4:11–13 ಎಫೆಸದವರಿಗೆ 4:11–13ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು. ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
- Matthew 5:48 ಮತ್ತಾಯನು 5:48ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
- 1 Corinthians 1:18–20 1 ಕೊರಿಂಥದವರಿಗೆ 1:18–20ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Philippians 3:12–15 ಫಿಲಿಪ್ಪಿಯವರಿಗೆ 3:12–15ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
- 1 Corinthians 1:28 1 ಕೊರಿಂಥದವರಿಗೆ 1:28ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Job 12:21 ಯೋಬನು 12:21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
Original words (Greek)
- Howbeit · G1161δέ dé
- speak · G2980λαλέω laléō
- wisdom · G4678σοφία sophía
- among · G1722ἐν en
- them · G3588ὁ ho
- perfect · G5046τέλειος téleios
- yet · G1161δέ dé
- not · G3756οὐ ou
- wisdom · G4678σοφία sophía
- this · G5127τούτου toútou
- world · G165αἰών aiṓn
- nor · G3761οὐδέ oudé
- princes · G758ἄρχων árchōn
- this · G5127τούτου toútou
- world · G165αἰών aiṓn
- that · G3588ὁ ho
- nought · G2673καταργέω katargéō