Skip to content
ThuthiThuthiThuthi
1 Corinthians · chapter 2 · verse 7

1 Corinthians 2:7 in Kannada

ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.

Aadare gupta vaagidda jnyaanavannu tilisuvalli devara jnyaanavanne helutteve; adannu devaru namma mahimegaagi lokotpattiginta modale nemisidanu.

1 Corinthians 2:7 in English

King James Version (KJV)
But we speak the wisdom of God in a mystery, [even] the hidden [wisdom], which God ordained before the world unto our glory:
World English Bible (WEB)
But we speak God’s wisdom in a mystery, the wisdom that has been hidden, which God foreordained before the worlds for our glory,
American Standard Version (ASV)
but we speak God’s wisdom in a mystery, [even] the [wisdom] that hath been hidden, which God foreordained before the worlds unto our glory:
Bible in Basic English (BBE)
But we give the news of the secret wisdom of God, which he had kept in store before the world came into existence, for our glory;
Darby Translation (DBY)
But we speak God's wisdom in [a] mystery, that hidden [wisdom] which God had predetermined before the ages for our glory:
Webster's Bible (WBS)
But we speak the wisdom of God in a mystery, [even] the hidden [wisdom] which God ordained before the world to our glory:
Young's Literal Translation (YLT)
but we speak the hidden wisdom of God in a secret, that God foreordained before the ages to our glory,

Read in context

  1. 5ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
  2. 6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
  3. 7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
  4. 8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
  5. 9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
Read all of 1 Corinthians 2

Cross references

Original words (Greek)

1 Corinthians 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.