1 Corinthians · chapter 2 · verse 8
1 Corinthians 2:8 in Kannada
ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
Idannu (aa jnyaanavannu) ihalokaadhi patigalalli yaaroo ariyalilla; aritiddare avaru mahime yulla kartanannu shilubege haakuttiralilla.
1 Corinthians 2:8 in English
- King James Version (KJV)
- Which none of the princes of this world knew: for had they known [it], they would not have crucified the Lord of glory.
- World English Bible (WEB)
- which none of the rulers of this world has known. For had they known it, they wouldn’t have crucified the Lord of glory.
- American Standard Version (ASV)
- which none of the rulers of this world hath known: for had they known it, they would not have crucified the Lord of glory:
- Bible in Basic English (BBE)
- Of which not one of the rulers of this world had knowledge: for if they had, they would not have put the Lord of glory on the cross:
- Darby Translation (DBY)
- which none of the princes of this age knew, (for had they known, they would not have crucified the Lord of glory;)
- Webster's Bible (WBS)
- Which none of the princes of this world knew: for had they known [it] , they would not have crucified the Lord of glory.
- Young's Literal Translation (YLT)
- which no one of the rulers of this age did know, for if they had known, the Lord of the glory they would not have crucified;
Read in context
- 6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- 7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
- 8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- 9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
- 10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
Cross references
- Acts 13:27 ಅಪೊಸ್ತಲರ ಕೃತ್ಯಗಳು 13:27ಯೆರೂ ಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿ ಗಳೂ ಆತನನ್ನಾಗಲೀ ಪ್ರತಿ ಸಬ್ಬತ್ದಿನದಲ್ಲಿ ಪಾರಾ ಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲೀ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.
- James 2:1 ಯಾಕೋಬನು 2:1ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
- 1 Corinthians 2:6 1 ಕೊರಿಂಥದವರಿಗೆ 2:6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- Acts 7:2 ಅಪೊಸ್ತಲರ ಕೃತ್ಯಗಳು 7:2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Psalm 24:7–10 ಕೀರ್ತನೆಗಳು 24:7–10ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ. ಈ ಮಹಿಮೆಯ ಅರಸನು ಯಾರು? ಬಲವೂ ಪರಾಕ್ರಮವೂ ಉಳ್ಳ ಕರ್ತನು; ಯುದ್ಧದಲ್ಲಿ ಪರಾಕ್ರಮವುಳ್ಳ ಕರ್ತನು. ಬಾಗಲುಗಳೇ, ನಿಮ್ಮ ತಲೆಗಳನ್ನೆತ್ತಿರಿ; ನಿತ್ಯದ್ವಾರ ಗಳೇ, ಅವುಗಳನ್ನು ಎತ್ತಿರಿ; ಮಹಿಮೆಯ ಅರಸನು ಒಳಗೆ ಬರುತ್ತಾನೆ.ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ. ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- 2 Corinthians 3:14 2 ಕೊರಿಂಥದವರಿಗೆ 3:14ಆದರೆ ಅವರ ಬುದ್ದಿಮಂದವಾಯಿತು, ಆ ಮುಸುಕು ಕ್ರಿಸ್ತನಲ್ಲಿ ತೆಗೆದು ಹಾಕಲ್ಪಟ್ಟಿರುವದರಿಂದ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗೆಲ್ಲಾ ಈ ದಿನದ ವರೆಗೂ ಅವರಿಗೆ ಆ ಮುಸುಕು ತೆಗೆಯಲ್ಪಡದೆ ಉಳಿದಿದೆ.
- 1 Corinthians 1:26–28 1 ಕೊರಿಂಥದವರಿಗೆ 1:26–28ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- John 15:22–25 ಯೋಹಾನನು 15:22–25ನಾನು ಬಂದು ಅವರಿಗೆ ಹೇಳದಿದ್ದರೆ ಅವರಲ್ಲಿ ಪಾಪವು ಇರುತ್ತಿದ್ದಿಲ್ಲ; ಆದರೆ ಈಗ ಅವರ ಪಾಪಕ್ಕೆ ನೆವವಿಲ್ಲ. ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ. ಆದರೆ--ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷ ಮಾಡಿದರೆಂದು ಅವರ ನ್ಯಾಯಪ್ರಮಾಣದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.
- John 8:19 ಯೋಹಾನನು 8:19ತರುವಾಯ ಅವರು ಆತನಿಗೆ--ನಿನ್ನ ತಂದೆ ಎಲ್ಲಿ ಅಂದರು. ಅದಕ್ಕೆ ಯೇಸು ಪ್ರತ್ಯುತ್ತರ ವಾಗಿ--ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ನೀವು ಅರಿತಿಲ್ಲ; ನೀವು ನನ್ನನ್ನು ಅರಿತುಕೊಂಡಿದ್ದರೆ ನನ್ನ ತಂದೆಯನ್ನು ಸಹ ಅರಿತುಕೊಳ್ಳುತ್ತಿದ್ದಿರಿ ಅಂದನು.
- John 16:3 ಯೋಹಾನನು 16:3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
- Acts 3:16–17 ಅಪೊಸ್ತಲರ ಕೃತ್ಯಗಳು 3:16–17ನೀವು ನೋಡಿ ತಿಳಿದಂಥ ಈ ಮನುಷ್ಯನು ಆತನ ಹೆಸರಿನಲ್ಲಿ ನಂಬಿಕೆ ಇಟ್ಟದ್ದರಿಂದ ಆ ಹೆಸರೇ ಇವನನ್ನು ಬಲಪಡಿಸಿತು; ಹೌದು, ಆತನಿಂದಾದ ನಂಬಿಕೆಯು ನಿಮ್ಮೆಲ್ಲರ ಮುಂದೆ ಇವನಿಗೆ ಇಂಥ ಪೂರ್ಣ ಸ್ವಸ್ಥತೆಯನ್ನು ಕೊಟ್ಟಿತು. ಈಗ ಸಹೋದರರೇ, ನಿಮ್ಮ ಅಧಿಕಾರಿಗಳು ತಿಳಿಯದೆ ಮಾಡಿದಂತೆ ನೀವೂ ಇದನ್ನು ಮಾಡಿದಿ ರೆಂದು ನಾನು ಬಲ್ಲೆನು.
- 1 Timothy 1:13 1 ತಿಮೊಥೆಯನಿಗೆ 1:13ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.
Original words (Greek)
- Which · G3739ὅς hós
- none · G3762οὐδείς oudeís
- princes · G758ἄρχων árchōn
- this · G5127τούτου toútou
- world · G165αἰών aiṓn
- knew · G1097γινώσκω ginṓskō
- for · G1063γάρ gár
- had · G1487εἰ ei
- known · G1097γινώσκω ginṓskō
- would · G4717σταυρόω stauróō
- not · G3756οὐ ou
- have · G302ἄν án
- crucified · G4717σταυρόω stauróō
- Lord · G2962κύριος kýrios
- glory · G1391δόξα dóxa