Skip to content
ThuthiThuthiThuthi
1 Corinthians · chapter 2 · verse 9

1 Corinthians 2:9 in Kannada

ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.

Aadare barediruva prakaara--devaru tannannu preetisu vavarigaagi siddhamaadiruvanthavugalannu kannu kaanalilla, kivi kelalilla, illave avu manushyana hrudayadalli seralilla.

1 Corinthians 2:9 in English

King James Version (KJV)
But as it is written, Eye hath not seen, nor ear heard, neither have entered into the heart of man, the things which God hath prepared for them that love him.
World English Bible (WEB)
But as it is written, “Things which an eye didn’t see, and an ear didn’t hear, which didn’t enter into the heart of man, these God has prepared for those who love him.”
American Standard Version (ASV)
but as it is written, Things which eye saw not, and ear heard not, And [which] entered not into the heart of man, Whatsoever things God prepared for them that love him.
Bible in Basic English (BBE)
But as it says in the holy Writings, Things which the eye saw not, and which had not come to the ears or into the heart of man, such things as God has made ready for those who have love for him.
Darby Translation (DBY)
but according as it is written, Things which eye has not seen, and ear not heard, and which have not come into man's heart, which God has prepared for them that love him,
Webster's Bible (WBS)
But as it is written, Eye hath not seen, nor ear heard, neither have entered into the heart of man, the things which God hath prepared for them that love him.
Young's Literal Translation (YLT)
but, according as it hath been written, 'What eye did not see, and ear did not hear, and upon the heart of man came not up, what God did prepare for those loving Him — '

Read in context

  1. 7ಆದರೆ ಗುಪ್ತ ವಾಗಿದ್ದ ಜ್ಞಾನವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ; ಅದನ್ನು ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿದನು.
  2. 8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
  3. 9ಆದರೆ ಬರೆದಿರುವ ಪ್ರಕಾರ--ದೇವರು ತನ್ನನ್ನು ಪ್ರೀತಿಸು ವವರಿಗಾಗಿ ಸಿದ್ಧಮಾಡಿರುವಂಥವುಗಳನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಇಲ್ಲವೆ ಅವು ಮನುಷ್ಯನ ಹೃದಯದಲ್ಲಿ ಸೇರಲಿಲ್ಲ.
  4. 10ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ.
  5. 11ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ.
Read all of 1 Corinthians 2

Cross references

Original words (Greek)

1 Corinthians 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.