1 Corinthians · chapter 3 · verse 1
1 Corinthians 3:1 in Kannada
ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
Sahodarare, naanantoo aatmaninda nadisikolluvavarige takkante nimma sangada maatanaadalaarade praapanchikaroo krista nalli elekoosugaloo aagiruvanthavarige takkante nimma sangada maatanaadabekaayitu.
1 Corinthians 3:1 in English
- King James Version (KJV)
- And I, brethren, could not speak unto you as unto spiritual, but as unto carnal, [even] as unto babes in Christ.
- World English Bible (WEB)
- Brothers, I couldn’t speak to you as to spiritual, but as to fleshly, as to babies in Christ.
- American Standard Version (ASV)
- And I, brethren, could not speak unto you as unto spiritual, but as unto carnal, as unto babes in Christ.
- Bible in Basic English (BBE)
- And the teaching I gave you, my brothers, was such as I was able to give, not to those who have the Spirit, but to those who are still in the flesh, even to children in Christ.
- Darby Translation (DBY)
- And I, brethren, have not been able to speak to you as to spiritual, but as to fleshly; as to babes in Christ.
- Webster's Bible (WBS)
- And I, brethren, could not speak to you as to spiritual, but as to carnal, [even] as to babes in Christ.
- Young's Literal Translation (YLT)
- And I, brethren, was not able to speak to you as to spiritual, but as to fleshly — as to babes in Christ;
Read in context
- 1ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
- 2ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
- 3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
Cross references
- Hebrews 5:13 ಇಬ್ರಿಯರಿಗೆ 5:13ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- 1 Corinthians 2:14–15 1 ಕೊರಿಂಥದವರಿಗೆ 2:14–15ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು. ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Ephesians 4:13–14 ಎಫೆಸದವರಿಗೆ 4:13–14ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು. ನಾವು ಇನ್ನು ಮೇಲೆ ಹೊಂಚು ಹಾಕುವವರ ವಂಚನೆಗೂ ಮನುಷ್ಯರ ಕಪಟದಿಂದಲೂ ಮೋಸದ ಉಪಾಯ ಮಾಡುವ ತಂತ್ರದಿಂದಲೂ ಬೋಧನೆಯ ಪ್ರತಿಯೊಂದು ಗಾಳಿ ಯಿಂದಲೂ ಬಡಿಯಲ್ಪಟ್ಟು ಅತ್ತಿತ್ತ ನೂಕಾಡಲ್ಪಡುವ ಬಾಲಕರಂತೆ ಇರಬಾರದು.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- 1 Corinthians 2:6 1 ಕೊರಿಂಥದವರಿಗೆ 2:6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- Romans 7:14 ರೋಮಾಪುರದವರಿಗೆ 7:14ನ್ಯಾಯ ಪ್ರಮಾಣವು ಆತ್ಮೀಕವಾದದ್ದೆಂದು ನಾವು ಬಲ್ಲೆವು; ಆದರೆ ನಾನು ಶರೀರಾಧೀನನೂ ಪಾಪದ ಅಧೀನದಲ್ಲಿ ರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.
- 1 Corinthians 3:3–4 1 ಕೊರಿಂಥದವರಿಗೆ 3:3–4ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ? ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?
- Galatians 6:1 ಗಲಾತ್ಯದವರಿಗೆ 6:1ಸಹೋದರರೇ, ಒಬ್ಬನು ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕಭಾವದಿಂದ ಯಥಾಸ್ಥಾನ ಪಡಿಸಿರಿ; ನೀನಾದರೋ ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.
- Matthew 16:23 ಮತ್ತಾಯನು 16:23ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
- 1 John 2:12 1 ಯೋಹಾನನು 2:12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
Original words (Greek)
- And · G2532καί kaí
- I · G1473ἐγώ egṓ
- brethren · G80ἀδελφός adelphós
- could · G1410δύναμαι dýnamai
- not · G3756οὐ ou
- speak · G2980λαλέω laléō
- you · G5213ὑμῖν hymîn
- as · G5613ὡς hōs
- spiritual · G4152πνευματικός pneumatikós
- but · G235ἀλλά allá
- as · G5613ὡς hōs
- carnal · G4559σαρκικός sarkikós
- as · G5613ὡς hōs
- babes · G3516νήπιος nḗpios
- in · G1722ἐν en
- Christ · G5547Χριστός Christós