1 Corinthians · chapter 3 · verse 10
1 Corinthians 3:10 in Kannada
ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
Devaru nanage krupeyannu kotta prakaara naanu praveenashilpiyante aastivaara haakidenu. Mattobbanu adara mele kattuttaane; pratiyobbanu taanu adara mele hege kattuttaano echcharikeyaagirabeku.
1 Corinthians 3:10 in English
- King James Version (KJV)
- According to the grace of God which is given unto me, as a wise masterbuilder, I have laid the foundation, and another buildeth thereon. But let every man take heed how he buildeth thereupon.
- World English Bible (WEB)
- According to the grace of God which was given to me, as a wise master builder I laid a foundation, and another builds on it. But let each man be careful how he builds on it.
- American Standard Version (ASV)
- According to the grace of God which was given unto me, as a wise masterbuilder I laid a foundation; and another buildeth thereon. But let each man take heed how he buildeth thereon.
- Bible in Basic English (BBE)
- In the measure of the grace given to me, I, as a wise master-builder, have put the base in position, and another goes on building on it. But let every man take care what he puts on it.
- Darby Translation (DBY)
- According to the grace of God which has been given to me, as a wise architect, I have laid the foundation, but another builds upon it. But let each see how he builds upon it.
- Webster's Bible (WBS)
- According to the grace of God which is given to me, as a wise master-builder, I have laid the foundation, and another buildeth upon it. But let every man take heed how he buildeth upon it.
- Young's Literal Translation (YLT)
- According to the grace of God that was given to me, as a wise master-builder, a foundation I have laid, and another doth build on [it],
Read in context
- 8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- 9ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.
- 10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- 11ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
- 12ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
Cross references
- 1 Corinthians 3:11 1 ಕೊರಿಂಥದವರಿಗೆ 3:11ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
- Ephesians 2:20 ಎಫೆಸದವರಿಗೆ 2:20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
- Romans 15:20 ರೋಮಾಪುರದವರಿಗೆ 15:20ಹೌದು, ಬೇರೆಯವನ ಅಸ್ತಿವಾರದ ಮೇಲೆ ನಾನು ಕಟ್ಟದಂತೆ ಕ್ರಿಸ್ತನ ಹೆಸರು ತಿಳಿಸದಿರುವ ಕಡೆಯಲ್ಲಿ ನಾನು ಸುವಾರ್ತೆಯನ್ನು ಸಾರುವದಕ್ಕೆ ಪ್ರಯಾಸ ಪಟ್ಟಿದ್ದೇನೆ.
- Matthew 24:45 ಮತ್ತಾಯನು 24:45ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು?
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- Revelation 21:19 ಪ್ರಕಟನೆ 21:19ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ.
- 1 Corinthians 9:2 1 ಕೊರಿಂಥದವರಿಗೆ 9:2ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
- 1 Corinthians 3:5–6 1 ಕೊರಿಂಥದವರಿಗೆ 3:5–6ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- Matthew 7:24 ಮತ್ತಾಯನು 7:24ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- Luke 11:35 ಲೂಕನು 11:35ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
Original words (Greek)
- to · G2596κατά katá
- grace · G5485χάρις cháris
- God · G2316θεός theós
- which · G3588ὁ ho
- given · G1325δίδωμι dídōmi
- me · G3427μοί moí
- as · G5613ὡς hōs
- wise · G4680σοφός sophós
- masterbuilder · G753ἀρχιτέκτων architéktōn
- laid · G5087τίθημι títhēmi
- foundation · G2310θεμέλιος themélios
- and · G1161δέ dé
- another · G243ἄλλος állos
- thereon · G2026ἐποικοδομέω epoikodoméō
- But · G1161δέ dé
- let · G991βλέπω blépō
- man · G1538ἕκαστος hékastos
- heed · G991βλέπω blépō
- how · G4459πῶς pōs
- thereupon · G2026ἐποικοδομέω epoikodoméō