1 Corinthians · chapter 3 · verse 12
1 Corinthians 3:12 in Kannada
ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
Ee astivaarada mele chinna belli amoolyavaada kallugalu kattige hullu aapu ivugalali
1 Corinthians 3:12 in English
- King James Version (KJV)
- Now if any man build upon this foundation gold, silver, precious stones, wood, hay, stubble;
- World English Bible (WEB)
- But if anyone builds on the foundation with gold, silver, costly stones, wood, hay, or straw,
- American Standard Version (ASV)
- But if any man buildeth on the foundation gold, silver, costly stones, wood, hay, stubble;
- Bible in Basic English (BBE)
- But on the base a man may put gold, silver, stones of great price, wood, dry grass, cut stems;
- Darby Translation (DBY)
- Now if any one build upon [this] foundation, gold, silver, precious stones, wood, grass, straw,
- Webster's Bible (WBS)
- Now if any man buildeth upon this foundation, gold, silver, precious stones, wood, hay, stubble;
- Young's Literal Translation (YLT)
- and if any one doth build upon this foundation gold, silver, precious stones, wood, hay, straw —
Read in context
- 10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- 11ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
- 12ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
- 13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- 14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
Cross references
- 2 Timothy 4:3 2 ತಿಮೊಥೆಯನಿಗೆ 4:3ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
- 2 Timothy 3:7 2 ತಿಮೊಥೆಯನಿಗೆ 3:7ಇವರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಪರಿಜ್ಞಾನ ವನ್ನು ಹೊಂದಲಾರದವರು.
- 2 Timothy 2:20 2 ತಿಮೊಥೆಯನಿಗೆ 2:20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ.
- Colossians 2:18–23 ಕೊಲೊಸ್ಸೆಯವರಿಗೆ 2:18–23ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ. ಇಂಥವನು (ಕ್ರಿಸ್ತನೆಂಬ) ಶಿರಸ್ಸಿನ ಹೊಂದಿಕೆಯನ್ನು ಬಿಟ್ಟವ ನಾಗಿದ್ದಾನೆ. ಆ ಶಿರಸ್ಸಿನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಬೇಕಾದ ಸಹಾಯವನ್ನು ಹೊಂದಿ ಒಂದಾಗಿ ಜೋಡಿಸಲ್ಪಟ್ಟು ದೇವರು ಕೊಡುವ ವೃದ್ಧಿ ಯಿಂದ ಅಭಿವೃದ್ದಿಯಾಗುತ್ತಾ ಬರುತ್ತದೆ. ಪ್ರಾಪಂಚಿಕ ಬಾಲಬೋಧೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದ ಮೇಲೆ ಇನ್ನೂ ಪ್ರಾಪಂಚಿಕರಾಗಿ ಬದುಕು ವವರೋ ಎಂಬಂತೆ ಮುಟ್ಟಬೇಡ, ರುಚಿನೋಡ ಬೇಡ, ಹಿಡಿಯಬೇಡ ಎನ್ನುವ ಮನುಷ್ಯ ಕಲ್ಪಿತ ಆಜ್ಞೆ ಗಳಿಗೂ ಬೋಧನೆಗಳಿಗೂ ನಿಮ್ಮನ್ನು ಒಳಗಾಗಮಾಡಿ ಕೊಳ್ಳುವದೇಕೆ? (ಆ ಪದಾರ್ಥಗಳೆಲ್ಲವೂ ಬಳಸುವ ದರಲ್ಲಿ ನಾಶವಾಗುತ್ತವೆ);ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು. ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- Revelation 21:18 ಪ್ರಕಟನೆ 21:18ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ.
- Psalm 119:72 ಕೀರ್ತನೆಗಳು 119:72ಸಾವಿ ರಾರು ಬೆಳ್ಳಿಬಂಗಾರಗಳಿಗಿಂತ ನಿನ್ನ ಬಾಯಿಯ ನ್ಯಾಯ ಪ್ರಮಾಣವು ನನಗೆ ಒಳ್ಳೇದು.
- Revelation 3:18 ಪ್ರಕಟನೆ 3:18ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
- 1 Peter 1:7 1 ಪೇತ್ರನು 1:7ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು.
- Matthew 15:6–9 ಮತ್ತಾಯನು 15:6–9ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Psalm 19:10 ಕೀರ್ತನೆಗಳು 19:10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
Original words (Greek)
- Now · G1161δέ dé
- if · G1487εἰ ei
- man · G5100τὶς tìs
- build · G2026ἐποικοδομέω epoikodoméō
- upon · G1909ἐπί epí
- this · G5126τοῦτον toûton
- foundation · G2310θεμέλιος themélios
- gold · G5557χρυσός chrysós
- silver · G696ἄργυρος árgyros
- precious · G5093τίμιος tímios
- stones · G3037λίθος líthos
- wood · G3586ξύλον xýlon
- hay · G5528χόρτος chórtos
- stubble · G2562καλάμη kalámē