1 Corinthians · chapter 3 · verse 14
1 Corinthians 3:14 in Kannada
ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
Obbanu aa astivaarada mele kattiddu ulidare avanige pratiphala doreyuvadu;
1 Corinthians 3:14 in English
- King James Version (KJV)
- If any man’s work abide which he hath built thereupon, he shall receive a reward.
- World English Bible (WEB)
- If any man’s work remains which he built on it, he will receive a reward.
- American Standard Version (ASV)
- If any man’s work shall abide which he built thereon, he shall receive a reward.
- Bible in Basic English (BBE)
- If any man's work comes through the test, he will have a reward.
- Darby Translation (DBY)
- If the work of any one which he has built upon [the foundation] shall abide, he shall receive a reward.
- Webster's Bible (WBS)
- If any man's work abideth which he hath built upon it, he shall receive a reward.
- Young's Literal Translation (YLT)
- if of any one the work doth remain that he built on [it], a wage he shall receive;
Read in context
- 12ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ
- 13ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.
- 14ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
- 15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- 16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
Cross references
- 1 Corinthians 3:8 1 ಕೊರಿಂಥದವರಿಗೆ 3:8ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- Matthew 25:21–23 ಮತ್ತಾಯನು 25:21–23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು. ಎರಡು ತಲಾಂತುಗಳನ್ನು ಹೊಂದಿದ್ದವನು ಸಹ ಬಂದು--ಒಡೆಯನೇ, ನೀನು ನನಗೆ ಎರಡು ತಲಾಂತುಗಳನ್ನು ಒಪ್ಪಿಸಿದಿ; ಇಗೋ, ಅವುಗಳಲ್ಲದೆ ಇನ್ನೂ ಎರಡು ತಲಾಂತುಗಳನ್ನು ನಾನು ಸಂಪಾದಿಸಿ ದ್ದೇನೆ ಅಂದನು. ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Matthew 24:45–47 ಮತ್ತಾಯನು 24:45–47ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು. ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 1 Peter 5:1 1 ಪೇತ್ರನು 5:1ಜೊತೆ ಹಿರಿಯನೂ ಕ್ರಿಸ್ತನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಪ್ರಭಾವ ದಲ್ಲಿ ಪಾಲುಗಾರನು ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಎಚ್ಚರಿಸುವದೇನಂದರೆ,
- Revelation 2:8–11 ಪ್ರಕಟನೆ 2:8–11ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ, ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ. ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ; ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.
- Daniel 12:3 ದಾನಿಯೇಲನು 12:3ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
- 1 Peter 5:4 1 ಪೇತ್ರನು 5:4ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.
- 1 Thessalonians 2:19 1 ಥೆಸಲೊನೀಕದವರಿಗೆ 2:19ನಮ್ಮ ಕರ್ತನಾದ ಯೇಸು ಕ್ರಿಸ್ತನು ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ ಇಲ್ಲವೆ ಆನಂದವೂ ಇಲ್ಲವೆ ಸಂತೋಷದ ಕಿರೀಟವೂ ಯಾವದು? ನೀವೇ ಅಲ್ಲವೇ?ನೀವೇ ನಮ್ಮ ಹೆಚ್ಚಳವೂ ಸಂತೋಷವೂ ಆಗಿದ್ದೀರಿ.
- 2 Timothy 4:7 2 ತಿಮೊಥೆಯನಿಗೆ 4:7ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.