1 Corinthians · chapter 3 · verse 17
1 Corinthians 3:17 in Kannada
ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
Yaavanaadaroo devara aalayavannu holemaadidare devaru avanannu naashamaaduvanu; yaakandare devara aalayavu pavitravaadaddu, aa aalayavu neeve.
1 Corinthians 3:17 in English
- King James Version (KJV)
- If any man defile the temple of God, him shall God destroy; for the temple of God is holy, which [temple] ye are.
- World English Bible (WEB)
- If anyone destroys God’s temple, God will destroy him; for God’s temple is holy, which you are.
- American Standard Version (ASV)
- If any man destroyeth the temple of God, him shall God destroy; for the temple of God is holy, and such are ye.
- Bible in Basic English (BBE)
- If anyone makes the house of God unclean, God will put an end to him; for the house of God is holy, and you are his house.
- Darby Translation (DBY)
- If any one corrupt the temple of God, him shall God destroy; for the temple of God is holy, and such are ye.
- Webster's Bible (WBS)
- If any man defileth the temple of God, him will God destroy: for the temple of God is holy, which [temple] ye are.
- Young's Literal Translation (YLT)
- if any one the sanctuary of God doth waste, him shall God waste; for the sanctuary of God is holy, the which ye are.
Read in context
- 15ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವದು; ತಾನಾದರೋ ರಕ್ಷಣೆ ಹೊಂದುವನು. ಆದರೂ ಬೆಂಕಿಯೊಳಗಿಂದ ತಪ್ಪಿಸಿ ಕೊಂಡವನ ಹಾಗಿರುವನು.
- 16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- 17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- 18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- 19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
Cross references
- 1 Corinthians 6:18–20 1 ಕೊರಿಂಥದವರಿಗೆ 6:18–20ಜಾರತ್ವಕ್ಕೆ ದೂರವಾಗಿ ಓಡಿಹೋಗಿರಿ. ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹಕ್ಕೆ ಹೊರತಾಗಿವೆ. ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪವನ್ನು ಮಾಡುತ್ತಾನೆ. ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Ezekiel 43:12 ಯೆಹೆಜ್ಕೇಲನು 43:12ಇದು ಆ ಆಲಯದ ನ್ಯಾಯಪ್ರಮಾಣವಾಗಿದೆ --ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧ ವಾಗಿದೆ. ಇಗೋ, ಇದೇ ಆ ಆಲಯದ ನ್ಯಾಯ ಪ್ರಮಾಣವಾಗಿದೆ.
- Ezekiel 7:22 ಯೆಹೆಜ್ಕೇಲನು 7:22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.
- Numbers 19:20 ಅರಣ್ಯಕಾಂಡ 19:20ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
- Ezekiel 23:38–39 ಯೆಹೆಜ್ಕೇಲನು 23:38–39ಇದಲ್ಲದೆ ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧಸ್ಥಳವನ್ನು ಅಪವಿತ್ರಪಡಿಸಿ ನನ್ನ ಸಬ್ಬತ್ತುಗಳನ್ನು ಕೆಡಿಸಿದ್ದಾರೆ. ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- Ezekiel 5:11 ಯೆಹೆಜ್ಕೇಲನು 5:11ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
- Leviticus 20:3 ಯಾಜಕಕಾಂಡ 20:3ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು; ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು; ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಹೊಲೆಮಾಡುವಂತೆ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟಿದ್ದಾನೆ.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Leviticus 15:31 ಯಾಜಕಕಾಂಡ 15:31ಹೀಗೆ ನೀವು ಇಸ್ರಾಯೇಲ್ ಮಕ್ಕಳನ್ನು ಅವರ ಅಶುದ್ಧತ್ವದಿಂದ ಪ್ರತ್ಯೇಕಿಸಬೇಕು; ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡದೆ ತಮ್ಮ ಅಶುದ್ಧತ್ವದಿಂದ ಸಾಯುವದಿಲ್ಲ.
- Isaiah 64:11 ಯೆಶಾಯ 64:11ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Exodus 3:5 ವಿಮೋಚನಕಾಂಡ 3:5ಆಗ ಆತನು--ಇಲ್ಲಿ ಸವಿಾಪಕ್ಕೆ ಬರಬೇಡ, ನಿನ್ನ ಪಾದಗಳಿಂದ ಕೆರ ಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿಯಾಗಿದೆ ಅಂದನು.
- Genesis 28:17 ಆದಿಕಾಂಡ 28:17ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು.
Original words (Greek)
- If · G1487εἰ ei
- man · G5100τὶς tìs
- defile · G5351φθείρω phtheírō
- temple · G3485ναός naós
- God · G2316θεός theós
- him · G5126τοῦτον toûton
- shall · G5351φθείρω phtheírō
- God · G2316θεός theós
- destroy · G5351φθείρω phtheírō
- for · G1063γάρ gár
- temple · G3485ναός naós
- God · G2316θεός theós
- is · G2076ἐστί estí
- holy · G40ἅγιος hágios
- which · G3748ὅστις hóstis
- ye · G5210ὑμεῖς hymeîs
- are · G2075ἐστέ esté