1 Corinthians · chapter 3 · verse 18
1 Corinthians 3:18 in Kannada
ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
Yaavanoo tannannu taane mosagolisa dirali; nimmalli yaavanaadaroo ee loka sambandhavaagi jnyaaniyaagiddenendu bhaavisi kondare jnyaaniyaaguvante huchchanaagali.
1 Corinthians 3:18 in English
- King James Version (KJV)
- Let no man deceive himself. If any man among you seemeth to be wise in this world, let him become a fool, that he may be wise.
- World English Bible (WEB)
- Let no one deceive himself. If anyone thinks that he is wise among you in this world, let him become a fool that he may become wise.
- American Standard Version (ASV)
- Let no man deceive himself. If any man thinketh that he is wise among you in this world, let him become a fool, that he may become wise.
- Bible in Basic English (BBE)
- Let no man have a false idea. If any man seems to himself to be wise among you, let him become foolish, so that he may be wise.
- Darby Translation (DBY)
- Let no one deceive himself: if any one thinks himself to be wise among you in this world, let him become foolish, that he may be wise.
- Webster's Bible (WBS)
- Let no man deceive himself. If any man among you seemeth to be wise in this world, let him become a fool, that he may be wise.
- Young's Literal Translation (YLT)
- Let no one deceive himself; if any one doth seem to be wise among you in this age — let him become a fool, that he may become wise,
Read in context
- 16ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?
- 17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- 18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- 19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- 20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
Cross references
- Proverbs 3:5 ಜ್ಞಾನೋಕ್ತಿಗಳು 3:5ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
- 1 Corinthians 1:18–21 1 ಕೊರಿಂಥದವರಿಗೆ 1:18–21ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
- Isaiah 5:21 ಯೆಶಾಯ 5:21ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳೂ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೂ ಆಗಿರುವವರಿಗೆ ಅಯ್ಯೋ!
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- 1 Corinthians 8:1–2 1 ಕೊರಿಂಥದವರಿಗೆ 8:1–2ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ. ಒಬ್ಬನು ತಾನು ಏನಾದರೂ ತಿಳಿದುಕೊಂಡಿ ದ್ದೇನೆಂದು ನೆನಸುವದಾದರೆ ಅವನು ತಿಳಿದುಕೊಳ್ಳ ಬೇಕಾಗಿರುವದನ್ನು ಇನ್ನೂ ತಿಳಿಯದವನಾಗಿದ್ದಾನೆ.
- Luke 18:17 ಲೂಕನು 18:17ಯಾವನಾದರೂ ಈ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿರುವನೋ ಅವನು ಅದರೊಳಗೆ ಸೇರುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- James 1:22 ಯಾಕೋಬನು 1:22ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.
- Matthew 18:4 ಮತ್ತಾಯನು 18:4ಆದದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನು ತಗ್ಗಿಸಿಕೊಳ್ಳುವನೋ ಅವನೇ ಪರಲೋಕರಾಜ್ಯದಲ್ಲಿ ಅತಿ ದೊಡ್ಡವನಾಗಿರುವನು.
- Mark 10:15 ಮಾರ್ಕನು 10:15ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಯಾವನಾದರೂ ಚಿಕ್ಕ ಮಗುವಿನಂತೆ ದೇವರ ರಾಜ್ಯವನ್ನು ಅಂಗೀಕರಿಸದಿದ್ದರೆ ಅವನು ಅದರೊಳಗೆ ಪ್ರವೇಶಿಸುವದಿಲ್ಲ.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Original words (Greek)
- Let · G1818ἐξαπατάω exapatáō
- man · G3367μηδείς mēdeís
- deceive · G1818ἐξαπατάω exapatáō
- himself · G1438ἑαυτοῦ heautoû
- If · G1487εἰ ei
- man · G5100τὶς tìs
- among · G1722ἐν en
- you · G5213ὑμῖν hymîn
- seemeth · G1380δοκέω dokéō
- be · G1511εἶναι eînai
- wise · G4680σοφός sophós
- in · G1722ἐν en
- this · G5129τούτῳ toútōi
- world · G165αἰών aiṓn
- become · G1096γίνομαι gínomai
- fool · G3474μωρός mōrós
- that · G2443ἵνα hína
- be · G1096γίνομαι gínomai
- wise · G4680σοφός sophós