1 Corinthians · chapter 3 · verse 19
1 Corinthians 3:19 in Kannada
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
Ihalokajnyaanavu devara munde huchchutanavaagide. Yaakandare--aatanu jnyaani galannu avara svantatantradalliye hidu kolluttaanentaloo
1 Corinthians 3:19 in English
- King James Version (KJV)
- For the wisdom of this world is foolishness with God. For it is written, He taketh the wise in their own craftiness.
- World English Bible (WEB)
- For the wisdom of this world is foolishness with God. For it is written, “He has taken the wise in their craftiness.”
- American Standard Version (ASV)
- For the wisdom of this world is foolishness with God. For it is written, He that taketh the wise in their craftiness:
- Bible in Basic English (BBE)
- For the wisdom of this world is foolish before God. As it is said in the holy Writings, He who takes the wise in their secret designs:
- Darby Translation (DBY)
- For the wisdom of this world is foolishness with God; for it is written, He who takes the wise in their craftiness.
- Webster's Bible (WBS)
- For the wisdom of this world is foolishness with God. For it is written, He taketh the wise in their own craftiness.
- Young's Literal Translation (YLT)
- for the wisdom of this world is foolishness with God, for it hath been written, 'Who is taking the wise in their craftiness;'
Read in context
- 17ಯಾವನಾದರೂ ದೇವರ ಆಲಯವನ್ನು ಹೊಲೆಮಾಡಿದರೆ ದೇವರು ಅವನನ್ನು ನಾಶಮಾಡುವನು; ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.
- 18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- 19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- 20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- 21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
Cross references
- Job 5:13 ಯೋಬನು 5:13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Psalm 141:10 ಕೀರ್ತನೆಗಳು 141:10ನಾನು ತಪ್ಪಿಸಿಕೊಂಡು ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿ ಬೀಳಲಿ.
- 1 Corinthians 1:19–20 1 ಕೊರಿಂಥದವರಿಗೆ 1:19–20ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Romans 1:21–22 ರೋಮಾಪುರದವರಿಗೆ 1:21–22ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Psalm 9:15–16 ಕೀರ್ತನೆಗಳು 9:15–16ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- 1 Corinthians 2:6 1 ಕೊರಿಂಥದವರಿಗೆ 2:6ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
- Psalm 7:14–15 ಕೀರ್ತನೆಗಳು 7:14–15ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
- Isaiah 29:14–16 ಯೆಶಾಯ 29:14–16ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು. ತಮ್ಮ ಆಲೋಚನೆಯನ್ನು ಕರ್ತನಿಗೆ ಮರೆಮಾಜುವದಕ್ಕೆ ಅಗಾಧದಲ್ಲಿ ಮಾಡಿ--ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು ಅಂದುಕೊಂಡು ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸು ವವರಿಗೆ ಅಯ್ಯೋ! ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?
- Isaiah 19:11–14 ಯೆಶಾಯ 19:11–14ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- 2 Samuel 16:23 2 ಸಮುವೇಲನು 16:23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
Original words (Greek)
- For · G1063γάρ gár
- wisdom · G4678σοφία sophía
- this · G5127τούτου toútou
- world · G2889κόσμος kósmos
- is · G2076ἐστί estí
- foolishness · G3472μωρία mōría
- with · G3844παρά pará
- God · G2316θεός theós
- For · G1063γάρ gár
- written · G1125γράφω gráphō
- taketh · G1405δράσσομαι drássomai
- wise · G4680σοφός sophós
- in · G1722ἐν en
- own · G846αὐτός autós
- craftiness · G3834πανουργία panourgía