1 Corinthians · chapter 3 · verse 2
1 Corinthians 3:2 in Kannada
ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
Nimage haalu kudisidenu, anna kodalilla; anna tinu ్navadakke nimage shakti iralilla, illave eegalaadaroo shaktiyilla;
1 Corinthians 3:2 in English
- King James Version (KJV)
- I have fed you with milk, and not with meat: for hitherto ye were not able [to bear it], neither yet now are ye able.
- World English Bible (WEB)
- I fed you with milk, not with solid food, for you weren’t yet ready. Indeed, you aren’t ready even now,
- American Standard Version (ASV)
- I fed you with milk, not with meat; for ye were not yet able [to bear it]: nay, not even now are ye able;
- Bible in Basic English (BBE)
- I gave you milk and not meat, because you were, then, unable to take it, and even now you are not able;
- Darby Translation (DBY)
- I have given you milk to drink, not meat, for ye have not yet been able, nor indeed are ye yet able;
- Webster's Bible (WBS)
- I have fed you with milk, and not with meat: for hitherto ye were not able [to bear it] , neither yet now are ye able.
- Young's Literal Translation (YLT)
- with milk I fed you, and not with meat, for ye were not yet able, but not even yet are ye now able,
Read in context
- 1ಸಹೋದರರೇ, ನಾನಂತೂ ಆತ್ಮನಿಂದ ನಡಿಸಿಕೊಳ್ಳುವವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಲಾರದೆ ಪ್ರಾಪಂಚಿಕರೂ ಕ್ರಿಸ್ತ ನಲ್ಲಿ ಎಳೆಕೂಸುಗಳೂ ಆಗಿರುವಂಥವರಿಗೆ ತಕ್ಕಂತೆ ನಿಮ್ಮ ಸಂಗಡ ಮಾತನಾಡಬೇಕಾಯಿತು.
- 2ನಿಮಗೆ ಹಾಲು ಕುಡಿಸಿದೆನು, ಅನ್ನ ಕೊಡಲಿಲ್ಲ; ಅನ್ನ ತಿನು ್ನವದಕ್ಕೆ ನಿಮಗೆ ಶಕ್ತಿ ಇರಲಿಲ್ಲ, ಇಲ್ಲವೆ ಈಗಲಾದರೂ ಶಕ್ತಿಯಿಲ್ಲ;
- 3ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
- 4ಒಬ್ಬನು--ನಾನು ಪೌಲನ ವನೆಂದೂ ಮತ್ತೊಬ್ಬನು--ನಾನು ಅಪೊಲ್ಲೋಸನ ವನೆಂದೂ ಹೇಳುತ್ತಿರುವಾಗ ನೀವು ಪ್ರಾಪಂಚಿಕ ರಲ್ಲವೇ?
Cross references
- Hebrews 5:11–14 ಇಬ್ರಿಯರಿಗೆ 5:11–14ಆತನ ವಿಷಯದಲ್ಲಿ ನಾವು ಹೇಳಬೇಕಾದ ಮಾತುಗಳು ಬಹಳ ಉಂಟು. ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟ ವಾಗಿದೆ. ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ. ಹಾಲು ಕುಡಿಯುವ ವನು ಕೂಸಿನಂತಿದ್ದು, ನೀತಿವಾಕ್ಯದಲ್ಲಿ ಅನುಭವವಿಲ್ಲದ ವನಾಗಿದ್ದಾನೆ.ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ. ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- John 16:12 ಯೋಹಾನನು 16:12ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.