Skip to content
ThuthiThuthiThuthi
1 Corinthians · chapter 3 · verse 20

1 Corinthians 3:20 in Kannada

ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;

Jnyaanigala yochanegalu nishpalavaadavugalendoo kartanu tilukolluttaane baredadeyallaa;

1 Corinthians 3:20 in English

King James Version (KJV)
And again, The Lord knoweth the thoughts of the wise, that they are vain.
World English Bible (WEB)
And again, “The Lord knows the reasoning of the wise, that it is worthless.”
American Standard Version (ASV)
and again, The Lord knoweth the reasonings of the wise, that they are vain.
Bible in Basic English (BBE)
And again, The Lord has knowledge of the reasonings of the wise, that they are nothing.
Darby Translation (DBY)
And again, [The] Lord knows the reasonings of the wise that they are vain.
Webster's Bible (WBS)
And again, The Lord knoweth the thoughts of the wise, that they are vain.
Young's Literal Translation (YLT)
and again, 'The Lord doth know the reasonings of the wise, that they are vain.'

Read in context

  1. 18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
  2. 19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
  3. 20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
  4. 21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
  5. 22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Read all of 1 Corinthians 3

Cross references

Original words (Greek)

1 Corinthians 3:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.