1 Corinthians · chapter 3 · verse 22
1 Corinthians 3:22 in Kannada
ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Paulanaagali apollosanaagali kephanaagali lokavaagali jeevavaagali maranavaagali eegina sangati galaagali mundana sangatigalaagalee samastavoo nimmave;neevantoo kristanavaru, kristanu devaravanu.
1 Corinthians 3:22 in English
- King James Version (KJV)
- Whether Paul, or Apollos, or Cephas, or the world, or life, or death, or things present, or things to come; all are yours;
- World English Bible (WEB)
- whether Paul, or Apollos, or Cephas, or the world, or life, or death, or things present, or things to come. All are yours,
- American Standard Version (ASV)
- whether Paul, or Apollos, or Cephas, or the world, or life, or death, or things present, or things to come; all are yours;
- Bible in Basic English (BBE)
- Paul, or Apollos, or Cephas, or the world, or life, or death, or things present, or things to come; all are yours;
- Darby Translation (DBY)
- Whether Paul, or Apollos, or Cephas, or [the] world, or life, or death, or things present, or things coming, all are yours;
- Webster's Bible (WBS)
- Whether Paul, or Apollos, or Cephas, or the world, or life, or death, or things present, or things to come; all are yours;
- Young's Literal Translation (YLT)
- whether Paul, or Apollos, or Cephas, or the world, or life, or death, or things present, or things about to be — all are yours,
Read in context
- 20ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- 21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
- 22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- 23ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Cross references
- Ephesians 4:11–12 ಎಫೆಸದವರಿಗೆ 4:11–12ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- Philippians 1:21 ಫಿಲಿಪ್ಪಿಯವರಿಗೆ 1:21ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ.
- Romans 8:37–39 ರೋಮಾಪುರದವರಿಗೆ 8:37–39ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ. ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- 1 Corinthians 3:5–8 1 ಕೊರಿಂಥದವರಿಗೆ 3:5–8ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು. ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ; ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.
- 1 Corinthians 9:19–22 1 ಕೊರಿಂಥದವರಿಗೆ 9:19–22ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ. ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು. ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.
- 1 Corinthians 1:12 1 ಕೊರಿಂಥದವರಿಗೆ 1:12ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Original words (Greek)
- Whether · G1535εἴτε eíte
- Paul · G3972Παῦλος Paûlos
- or · G1535εἴτε eíte
- Apollos · G625Ἀπολλῶς Apollōs
- or · G1535εἴτε eíte
- Cephas · G2786Κηφᾶς Kēphâs
- or · G1535εἴτε eíte
- world · G2889κόσμος kósmos
- or · G1535εἴτε eíte
- life · G2222ζωή zōḗ
- or · G1535εἴτε eíte
- death · G2288θάνατος thánatos
- or · G1535εἴτε eíte
- present · G1764ἐνίστημι enístēmi
- or · G1535εἴτε eíte
- come · G3195μέλλω méllō
- all · G3956πᾶς pâs
- are · G2076ἐστί estí
- yours · G5216ὑμῶν hymōn