1 Corinthians · chapter 3 · verse 23
1 Corinthians 3:23 in Kannada
ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Neevantoo kristanavaru, kristanu devaravanu.
1 Corinthians 3:23 in English
- King James Version (KJV)
- And ye are Christ’s; and Christ [is] God’s.
- World English Bible (WEB)
- and you are Christ’s, and Christ is God’s.
- American Standard Version (ASV)
- and ye are Christ’s; and Christ is God’s.
- Bible in Basic English (BBE)
- And you are Christ's; and Christ is God's.
- Darby Translation (DBY)
- and ye [are] Christ's, and Christ [is] God's.
- Webster's Bible (WBS)
- And ye are Christ's; and Christ [is] God's.
- Young's Literal Translation (YLT)
- and ye [are] Christ's, and Christ [is] God's.
Read in context
- 21ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
- 22ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ ಲೋಕವಾಗಲಿ ಜೀವವಾಗಲಿ ಮರಣವಾಗಲಿ ಈಗಿನ ಸಂಗತಿ ಗಳಾಗಲಿ ಮುಂದಣ ಸಂಗತಿಗಳಾಗಲೀ ಸಮಸ್ತವೂ ನಿಮ್ಮವೇ;ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
- 23ನೀವಂತೂ ಕ್ರಿಸ್ತನವರು, ಕ್ರಿಸ್ತನು ದೇವರವನು.
Cross references
- Galatians 3:29 ಗಲಾತ್ಯದವರಿಗೆ 3:29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 1 Corinthians 15:23 1 ಕೊರಿಂಥದವರಿಗೆ 15:23ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿ ಇರುವನು; ಕ್ರಿಸ್ತನು ಪ್ರಥಮ ಫಲ, ತರುವಾಯ ಕ್ರಿಸ್ತನ ಬರೋಣದಲ್ಲಿ ಆತನವರು.
- John 17:9–10 ಯೋಹಾನನು 17:9–10ನಾನು ಅವರಿಗೋಸ್ಕರ ಕೇಳಿ ಕೊಳ್ಳುತ್ತೇನೆ; ನೀನು ನನಗೆ ಕೊಟ್ಟವರಿಗೋಸ್ಕರವೇ ಹೊರತು ನಾನು ಲೋಕಕ್ಕೋಸ್ಕರ ಕೇಳಿಕೊಳ್ಳುವದಿಲ್ಲ; ಯಾಕಂದರೆ ಅವರು ನಿನ್ನವರು. ನನ್ನವರೆಲ್ಲರು ನಿನ್ನ ವರೇ; ನಿನ್ನವರು ನನ್ನವರೇ; ಅವರಲ್ಲಿ ಮಹಿಮೆ ಪಟ್ಟಿದ್ದೇನೆ.
- 1 Corinthians 11:3 1 ಕೊರಿಂಥದವರಿಗೆ 11:3ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
- John 17:18 ಯೋಹಾನನು 17:18ನೀನು ನನ್ನನ್ನು ಲೋಕದೊಳಗೆ ಕಳುಹಿಸಿದ ಹಾಗೆಯೇ ನಾನು ಸಹ ಅವರನ್ನು ಲೋಕದೊಳಗೆ ಕಳುಹಿಸಿದ್ದೇನೆ.
- 2 Corinthians 10:7 2 ಕೊರಿಂಥದವರಿಗೆ 10:7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
- John 17:21 ಯೋಹಾನನು 17:21ಇದಲ್ಲದೆ ಅವರೆಲ್ಲರೂ ನಮ್ಮಲ್ಲಿ ಒಂದಾಗಿರಬೇಕೆಂತಲೂ ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವಂತೆಯೂ ತಂದೆಯಾದ ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆ ಇವರು ಸಹ ನಮ್ಮಲ್ಲಿ ಒಂದಾಗಿರ ಬೇಕೆಂತಲೂ ಕೇಳಿಕೊಳ್ಳುತ್ತೇನೆ.
- Romans 14:8 ರೋಮಾಪುರದವರಿಗೆ 14:8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ.
- 1 Corinthians 7:22 1 ಕೊರಿಂಥದವರಿಗೆ 7:22ಯಾವನು ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನಿಂದ ಸ್ವತಂತ್ರನು; ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದು ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.
- 1 Corinthians 6:19–20 1 ಕೊರಿಂಥದವರಿಗೆ 6:19–20ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Philippians 2:8–11 ಫಿಲಿಪ್ಪಿಯವರಿಗೆ 2:8–11ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- 1 Corinthians 8:6 1 ಕೊರಿಂಥದವರಿಗೆ 8:6ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.