1 Corinthians · chapter 4 · verse 1
1 Corinthians 4:1 in Kannada
ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
Obbanu nammannu kristana sevakarentaloo devara marmagala vishayadalli manevaarteyavarentaloo enisali.
1 Corinthians 4:1 in English
- King James Version (KJV)
- Let a man so account of us, as of the ministers of Christ, and stewards of the mysteries of God.
- World English Bible (WEB)
- So let a man think of us as Christ’s servants and stewards of God’s mysteries.
- American Standard Version (ASV)
- Let a man so account of us, as of ministers of Christ, and stewards of the mysteries of God.
- Bible in Basic English (BBE)
- Let us be judged as servants of Christ, and as those who are responsible for the secret things of God.
- Darby Translation (DBY)
- Let a man so account of us as servants of Christ, and stewards of [the] mysteries of God.
- Webster's Bible (WBS)
- Let a man so account of us, as of the ministers of Christ, and stewards of the mysteries of God.
- Young's Literal Translation (YLT)
- Let a man so reckon us as officers of Christ, and stewards of the secrets of God,
Read in context
- 1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- 2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- 3ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
Cross references
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- Titus 1:7 ತೀತನಿಗೆ 1:7ಯಾಕಂದರೆ ಸಭಾಧ್ಯಕ್ಷನು ದೇವರ ಮನೆವಾರ್ತೆಯವನಾಗಿರುವದರಿಂದ ನಿಂದಾ ರಹಿತನಾಗಿರಬೇಕು; ಅವನು ಸ್ವೇಚ್ಛಾಪರನೂ ಮುಂಗೋಪಿಯೂ ಕುಡಿಯುವವನೂ ಹೊಡೆದಾಡು ವವನೂ ನೀಚಲಾಭವನ್ನು ಅಪೇಕ್ಷಿಸುವವನೂ ಆಗಿರದೆ
- 1 Timothy 3:9 1 ತಿಮೊಥೆಯನಿಗೆ 3:9ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು.
- Ephesians 6:19 ಎಫೆಸದವರಿಗೆ 6:19ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- 2 Corinthians 4:5 2 ಕೊರಿಂಥದವರಿಗೆ 4:5ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
- Colossians 1:25–27 ಕೊಲೊಸ್ಸೆಯವರಿಗೆ 1:25–27ಅದಕ್ಕೆ ನಿಮಗೋಸ್ಕರ ನನಗೆ ಕೊಡಲ್ಪಟ್ಟ ದೇವರ ಯುಗಕ್ಕನುಸಾರ ದೇವರ ವಾಕ್ಯವನ್ನು ಪೂರೈಸು ವದಕ್ಕೆ ನಾನು ಸೇವಕನಾದೆನು. ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ; ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.
- 1 Corinthians 9:16–18 1 ಕೊರಿಂಥದವರಿಗೆ 9:16–18ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ! ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ. ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.
- Romans 16:25 ರೋಮಾಪುರದವರಿಗೆ 16:25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- Colossians 2:2 ಕೊಲೊಸ್ಸೆಯವರಿಗೆ 2:2ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ;
- Colossians 4:3 ಕೊಲೊಸ್ಸೆಯವರಿಗೆ 4:3ನಾವು ಕ್ರಿಸ್ತನ ಮರ್ಮವನ್ನು ಮಾತನಾಡುವಂತೆ ದೇವರು ಅನುಕೂಲವಾದ ಬಾಗಲನ್ನು ನಮಗೆ ತೆರೆಯುವ ಹಾಗೆ ನಮಗೋಸ್ಕರವೂ ಪ್ರಾರ್ಥಿಸಿರಿ; ಇದಕ್ಕೋಸ್ಕರವೇ ನಾನು ಸೆರೆಯಲ್ಲಿದ್ದೇನಲ್ಲಾ;
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- Luke 16:1–3 ಲೂಕನು 16:1–3ತರುವಾಯ ಆತನು ತನ್ನ ಶಿಷ್ಯರಿಗೂ ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು. ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ.
Original words (Greek)
- Let · G3049λογίζομαι logízomai
- man · G444ἄνθρωπος ánthrōpos
- so · G3779οὕτω hoútō
- account · G3049λογίζομαι logízomai
- us · G2248ἡμᾶς hēmâs
- as · G5613ὡς hōs
- ministers · G5257ὑπηρέτης hypērétēs
- Christ · G5547Χριστός Christós
- and · G2532καί kaí
- stewards · G3623οἰκονόμος oikonómos
- mysteries · G3466μυστήριον mystḗrion
- God · G2316θεός theós