1 Corinthians · chapter 4 · verse 10
1 Corinthians 4:10 in Kannada
ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
Naavantoo kristana nimitta huchcharaagiddeve. Neevo kristanalli buddhivantaraagiddeeri; naavu balaheenaru, aadare neevu balishtharu; neevu gauravavullavaru, aadare naavu heenaisalpattavaru.
1 Corinthians 4:10 in English
- King James Version (KJV)
- We [are] fools for Christ’s sake, but ye [are] wise in Christ; we [are] weak, but ye [are] strong; ye [are] honourable, but we [are] despised.
- World English Bible (WEB)
- We are fools for Christ’s sake, but you are wise in Christ. We are weak, but you are strong. You have honor, but we have dishonor.
- American Standard Version (ASV)
- We are fools for Christ’s sake, but ye are wise in Christ; we are weak, but ye are strong; ye have glory, but we have dishonor.
- Bible in Basic English (BBE)
- We are made to seem foolish for Christ, but you are wise in Christ; we are feeble, but you are strong; you have glory, but we have shame.
- Darby Translation (DBY)
- We [are] fools for Christ's sake, but ye prudent in Christ: we weak, but ye strong: ye glorious, but we in dishonour.
- Webster's Bible (WBS)
- We [are] fools for Christ's sake, but ye [are] wise in Christ; we [are] weak, but ye [are] strong; ye [are] honorable, but we [are] despised.
- Young's Literal Translation (YLT)
- we [are] fools because of Christ, and ye wise in Christ; we [are] ailing, and ye strong; ye glorious, and we dishonoured;
Read in context
- 8ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
- 9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- 10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- 11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
Cross references
- 1 Corinthians 2:3 1 ಕೊರಿಂಥದವರಿಗೆ 2:3ಇದಲ್ಲದೆ ನಾನು ನಿಮ್ಮ ಬಳಿಯಲ್ಲಿದ್ದಾಗ ಬಲಹೀನನೂ ಭಯಪಡುವವನೂ ಬಹುನಡುಗು ವವನೂ ಆಗಿದ್ದೆನು.
- Acts 17:18 ಅಪೊಸ್ತಲರ ಕೃತ್ಯಗಳು 17:18ಇದಲ್ಲದೆ ಎಪಿಕೂರಿಯರು, ಸ್ತೋಯಿಕರು ಎಂಬ ತತ್ವ ವಿಚಾರಕರಲ್ಲಿ ಕೆಲವರು ಅವನನ್ನು ಎದುರಿಸಿದರು. ಮತ್ತು ಅವರಲ್ಲಿ ಕೆಲವರು--ಈ ಮಾತಾಳಿ ಏನು ಹೇಳಬೇಕೆಂದಿದ್ದಾನೆ ಅಂದರು. ಅವನು ಯೇಸುವಿನ ವಿಷಯವಾಗಿಯೂ ಪುನರುತ್ಥಾನದ ವಿಷಯ ವಾಗಿಯೂ ಸಾರುತ್ತಿದ್ದದರಿಂದ--ಇವನು ಅನ್ಯ ದೇವರ
- 1 Corinthians 3:18 1 ಕೊರಿಂಥದವರಿಗೆ 3:18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- Acts 26:24 ಅಪೊಸ್ತಲರ ಕೃತ್ಯಗಳು 26:24ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.
- 2 Corinthians 13:9 2 ಕೊರಿಂಥದವರಿಗೆ 13:9ನಾವು ಬಲಹೀನರಾಗಿದ್ದರೂ ನೀವು ಬಲಿಷ್ಠರಾಗಿದ್ದ ಪಕ್ಷಕ್ಕೆ ಸಂತೋಷಪಡುತ್ತೇವೆ. ಇದಲ್ಲದೆ ನೀವು ಪರಿ ಪೂರ್ಣತೆಗೆ ಬರಬೇಕೆಂಬದೇ ನಮ್ಮ ಇಷ್ಟ.
- 1 Peter 4:14 1 ಪೇತ್ರನು 4:14ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- 2 Corinthians 11:19 2 ಕೊರಿಂಥದವರಿಗೆ 11:19ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ.
- Proverbs 11:12 ಜ್ಞಾನೋಕ್ತಿಗಳು 11:12ಜ್ಞಾನವಿಲ್ಲದವನು ತನ್ನ ನೆರೆಯ ವನನ್ನು ಹೀನೈಸುತ್ತಾನೆ; ವಿವೇಕಿಯು ಮೌನವಾಗಿರು ತ್ತಾನೆ.
- Hosea 9:7 ಹೋಶೇಯ 9:7ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.
- Luke 6:22 ಲೂಕನು 6:22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- 2 Corinthians 13:3–4 2 ಕೊರಿಂಥದವರಿಗೆ 13:3–4ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ. ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
Original words (Greek)
- We · G2249ἡμεῖς hēmeîs
- fools · G3474μωρός mōrós
- for · G1223διά diá
- Christ’s sake · G5547Χριστός Christós
- but · G1161δέ dé
- ye · G5210ὑμεῖς hymeîs
- wise · G5429φρόνιμος phrónimos
- in · G1722ἐν en
- Christ · G5547Χριστός Christós
- we · G2249ἡμεῖς hēmeîs
- weak · G772ἀσθενής asthenḗs
- but · G1161δέ dé
- ye · G5210ὑμεῖς hymeîs
- strong · G2478ἰσχυρός ischyrós
- ye · G5210ὑμεῖς hymeîs
- honourable · G1741ἔνδοξος éndoxos
- but · G1161δέ dé
- we · G2249ἡμεῖς hēmeîs
- despised · G820ἄτιμος átimos