1 Corinthians · chapter 4 · verse 11
1 Corinthians 4:11 in Kannada
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
Ee galigeya varegoo naavu hasidavaroo baayaarikeyullavaroo vastravilladavaroo guddutinnuvavaroo maneyilla davaroo
1 Corinthians 4:11 in English
- King James Version (KJV)
- Even unto this present hour we both hunger, and thirst, and are naked, and are buffeted, and have no certain dwellingplace;
- World English Bible (WEB)
- Even to this present hour we hunger, thirst, are naked, are beaten, and have no certain dwelling place.
- American Standard Version (ASV)
- Even unto this present hour we both hunger, and thirst, and are naked, and are buffeted, and have no certain dwelling-place;
- Bible in Basic English (BBE)
- Even to this hour we are without food, drink, and clothing, we are given blows and have no certain resting-place;
- Darby Translation (DBY)
- To the present hour we both hunger and thirst, and are in nakedness, and buffeted, and wander without a home,
- Webster's Bible (WBS)
- Even to this present hour we both hunger, and thirst, and are naked, and are buffeted, and have no certain dwelling-place;
- Young's Literal Translation (YLT)
- unto the present hour we both hunger, and thirst, and are naked, and are buffeted, and wander about,
Read in context
- 9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
- 10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- 11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
Cross references
- Romans 8:35 ರೋಮಾಪುರದವರಿಗೆ 8:35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
- 2 Corinthians 11:23–27 2 ಕೊರಿಂಥದವರಿಗೆ 11:23–27ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
- Philippians 4:12 ಫಿಲಿಪ್ಪಿಯವರಿಗೆ 4:12ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
- Matthew 8:20 ಮತ್ತಾಯನು 8:20ಅದಕ್ಕೆ ಯೇಸು ಅವನಿಗೆ--ನರಿಗಳಿಗೆ ಗುದ್ದುಗಳಿವೆ, ಆಕಾಶದ ಪಕ್ಷಿಗಳಿಗೆ ಗೂಡು ಗಳಿವೆ; ಆದರೆ ಮನುಷ್ಯಕುಮಾರನಿಗೆ ತನ್ನ ತಲೆಯಿಡು ವದಕ್ಕೂ ಸ್ಥಳವಿಲ್ಲ ಎಂದು ಹೇಳಿದನು.
- 2 Timothy 3:11 2 ತಿಮೊಥೆಯನಿಗೆ 3:11ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬ ದನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.
- Job 22:6 ಯೋಬನು 22:6ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ.
- 2 Corinthians 6:4–5 2 ಕೊರಿಂಥದವರಿಗೆ 6:4–5ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ ಪೆಟ್ಟುಗಳಲ್ಲಿಯೂ ಸೆರೆಮನೆಗಳಲ್ಲಿಯೂ ಕಲಹಗಳ ಲ್ಲಿಯೂ ಪ್ರಯಾಸಗಳಲ್ಲಿಯೂ ನಿದ್ದೆಗೇಡುಗಳಲ್ಲಿಯೂ ಉಪವಾಸಗಳಲ್ಲಿಯೂ ದೇವರ ಸೇವಕರೆಂದು ನಮ್ಮನ್ನು ಸಮ್ಮತರಾಗ ಮಾಡಿಕೊಳ್ಳುತ್ತೇವೆ.
- Acts 23:2 ಅಪೊಸ್ತಲರ ಕೃತ್ಯಗಳು 23:2ಅದಕ್ಕೆ ಮಹಾಯಾಜಕನಾದ ಅನನೀಯ ನು ಅವನ ಬಾಯಿಯ ಮೇಲೆ ಹೊಡೆಯಬೇಕೆಂದು ತನ್ನ ಹತ್ತಿರ ನಿಂತಿದ್ದವರಿಗೆ ಅಪ್ಪಣೆಕೊಟ್ಟನು.
- 1 Corinthians 9:4 1 ಕೊರಿಂಥದವರಿಗೆ 9:4ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
- 2 Corinthians 4:8 2 ಕೊರಿಂಥದವರಿಗೆ 4:8ಎಲ್ಲಾ ಕಡೆಗಳಲ್ಲಿ ನಮಗೆ ಕಳವಳ ವಿದ್ದರೂ ನಾವು ಸಂಕಟಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ.
- Acts 16:23 ಅಪೊಸ್ತಲರ ಕೃತ್ಯಗಳು 16:23ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು.
- Acts 14:19 ಅಪೊಸ್ತಲರ ಕೃತ್ಯಗಳು 14:19ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
Original words (Greek)
- unto · G891ἄχρι áchri
- present · G737ἄρτι árti
- hour · G5610ὥρα hṓra
- we · G3983πεινάω peináō
- both · G2532καί kaí
- hunger · G3983πεινάω peináō
- and · G2532καί kaí
- thirst · G1372διψάω dipsáō
- and · G2532καί kaí
- naked · G1130γυμνητεύω gymnēteúō
- and · G2532καί kaí
- buffeted · G2852κολαφίζω kolaphízō
- and · G2532καί kaí
- dwellingplace · G790ἀστατέω astatéō