1 Corinthians · chapter 4 · verse 12
1 Corinthians 4:12 in Kannada
ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
Ee galigeya varegoo naavu hasidavaroo baayaarikeyullavaroo vastravilladavaroo guddutinnuvavaroo maneyilla davaroo
1 Corinthians 4:12 in English
- King James Version (KJV)
- And labour, working with our own hands: being reviled, we bless; being persecuted, we suffer it:
- World English Bible (WEB)
- We toil, working with our own hands. When people curse us, we bless. Being persecuted, we endure.
- American Standard Version (ASV)
- and we toil, working with our own hands: being reviled, we bless; being persecuted, we endure;
- Bible in Basic English (BBE)
- And with our hands we do the hardest work: when they give us curses we give blessings, when we undergo punishment we take it quietly;
- Darby Translation (DBY)
- and labour, working with our own hands. Railed at, we bless; persecuted, we suffer [it];
- Webster's Bible (WBS)
- And labor, working with our own hands. Being reviled, we bless; being persecuted, we suffer it;
- Young's Literal Translation (YLT)
- and labour, working with [our] own hands; being reviled, we bless; being persecuted, we suffer;
Read in context
- 10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
- 11ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- 14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
Cross references
- 1 Peter 3:9 1 ಪೇತ್ರನು 3:9ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿ ರೆಂದು ನಿಮಗೆ ತಿಳಿದದೆಯಲ್ಲಾ.
- Matthew 5:11 ಮತ್ತಾಯನು 5:11ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
- Romans 12:14 ರೋಮಾಪುರದವರಿಗೆ 12:14ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ; ಶಪಿಸದೆ ಆಶೀ ರ್ವದಿಸಿರಿ.
- 1 Peter 4:12–14 1 ಪೇತ್ರನು 4:12–14ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Acts 18:3 ಅಪೊಸ್ತಲರ ಕೃತ್ಯಗಳು 18:3ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು.
- Luke 6:28 ಲೂಕನು 6:28ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ ಮತ್ತು ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.
- Romans 12:20 ರೋಮಾಪುರದವರಿಗೆ 12:20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Luke 23:34 ಲೂಕನು 23:34ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
- 1 Peter 3:14 1 ಪೇತ್ರನು 3:14ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.