1 Corinthians · chapter 4 · verse 14
1 Corinthians 4:14 in Kannada
ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
Nimmannu naachikepadisuvadakkaagi bareyade nanna priya makkalendu bhaavisi nimmannu echcharisuva dakkaagiye ee maatugalannu barediddene.
1 Corinthians 4:14 in English
- King James Version (KJV)
- I write not these things to shame you, but as my beloved sons I warn [you].
- World English Bible (WEB)
- I don’t write these things to shame you, but to admonish you as my beloved children.
- American Standard Version (ASV)
- I write not these things to shame you, but to admonish you as my beloved children.
- Bible in Basic English (BBE)
- I am not saying these things to put you to shame, but so that, as my dear children, you may see what is right.
- Darby Translation (DBY)
- Not [as] chiding do I write these things to you, but as my beloved children I admonish [you].
- Webster's Bible (WBS)
- I write not these things to shame you, but as my beloved sons I warn [you] .
- Young's Literal Translation (YLT)
- Not [as] putting you to shame do I write these things, but as my beloved children I do admonish,
Read in context
- 12ಈ ಗಳಿಗೆಯ ವರೆಗೂ ನಾವು ಹಸಿದವರೂ ಬಾಯಾರಿಕೆಯುಳ್ಳವರೂ ವಸ್ತ್ರವಿಲ್ಲದವರೂ ಗುದ್ದುತಿನ್ನುವವರೂ ಮನೆಯಿಲ್ಲ ದವರೂ
- 13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- 14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
- 15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- 16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Cross references
- 1 Thessalonians 2:11 1 ಥೆಸಲೊನೀಕದವರಿಗೆ 2:11ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
- 3 John 1:4 3 ಯೋಹಾನನು 1:4ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವ ದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
- 1 Corinthians 4:15 1 ಕೊರಿಂಥದವರಿಗೆ 4:15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- 1 Corinthians 9:15 1 ಕೊರಿಂಥದವರಿಗೆ 9:15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.
- 2 Corinthians 12:19 2 ಕೊರಿಂಥದವರಿಗೆ 12:19ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ.
- Colossians 1:28 ಕೊಲೊಸ್ಸೆಯವರಿಗೆ 1:28ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- 1 Thessalonians 5:14 1 ಥೆಸಲೊನೀಕದವರಿಗೆ 5:14ಸಹೋದರರೇ, ಅಕ್ರಮವಾಗಿ ನಡೆಯುವವ ರನ್ನು ಎಚ್ಚರಿಸಿರಿ, ಮನಗುಂದಿದವರನ್ನಾದರಿಸಿರಿ. ಬಲ ಹೀನರಿಗೆ ಆಧಾರವಾಗಿರ್ರಿ. ಎಲ್ಲರಲ್ಲಿಯೂ ತಾಳ್ಮೆಯುಳ್ಳ ವರಾಗಿರ್ರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
- 2 Corinthians 11:11 2 ಕೊರಿಂಥದವರಿಗೆ 11:11ಯಾಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ದೇವರೇ ಬಲ್ಲನು.
- 1 Corinthians 6:5 1 ಕೊರಿಂಥದವರಿಗೆ 6:5ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
- 2 Corinthians 12:14–15 2 ಕೊರಿಂಥದವರಿಗೆ 12:14–15ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ.
- Ezekiel 3:21 ಯೆಹೆಜ್ಕೇಲನು 3:21ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Acts 20:31 ಅಪೊಸ್ತಲರ ಕೃತ್ಯಗಳು 20:31ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.