1 Corinthians · chapter 4 · verse 15
1 Corinthians 4:15 in Kannada
ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
Nimage kristanalli upaadhyaayaru hattu saavira mandi iddaroo tandegalu bahu mandi illa; naane nimmannu suvaarteya moolaka krista yesuvinalli padedenu.
1 Corinthians 4:15 in English
- King James Version (KJV)
- For though ye have ten thousand instructers in Christ, yet [have ye] not many fathers: for in Christ Jesus I have begotten you through the gospel.
- World English Bible (WEB)
- For though you have ten thousand tutors in Christ, you don’t have many fathers. For in Christ Jesus, I became your father through the Good News.
- American Standard Version (ASV)
- For though ye have ten thousand tutors in Christ, yet [have ye] not many fathers; for in Christ Jesus I begat you through the gospel.
- Bible in Basic English (BBE)
- For even if you had ten thousand teachers in Christ, you have not more than one father: for in Christ Jesus I have given birth to you through the good news.
- Darby Translation (DBY)
- For if ye should have ten thousand instructors in Christ, yet not many fathers; for in Christ Jesus I have begotten you through the glad tidings.
- Webster's Bible (WBS)
- For though ye have ten thousand instructors in Christ, yet [have ye] not many fathers: for in Christ Jesus I have begotten you through the gospel.
- Young's Literal Translation (YLT)
- for if a myriad of child-conductors ye may have in Christ, yet not many fathers; for in Christ Jesus, through the good news, I — I did beget you;
Read in context
- 13ಅಪಕೀರ್ತಿ ಹೊಂದಿ ಬೇಡಿಕೊಳ್ಳುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಮಾಡಲ್ಪಟ್ಟಿದ್ದೇವೆ.
- 14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
- 15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- 16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
Cross references
- 1 Corinthians 3:10 1 ಕೊರಿಂಥದವರಿಗೆ 3:10ದೇವರು ನನಗೆ ಕೃಪೆಯನ್ನು ಕೊಟ್ಟ ಪ್ರಕಾರ ನಾನು ಪ್ರವೀಣಶಿಲ್ಪಿಯಂತೆ ಆಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ; ಪ್ರತಿಯೊಬ್ಬನು ತಾನು ಅದರ ಮೇಲೆ ಹೇಗೆ ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.
- Galatians 4:19 ಗಲಾತ್ಯದವರಿಗೆ 4:19ನನ್ನ ಚಿಕ್ಕ ಮಕ್ಕಳೇ, ಕ್ರಿಸ್ತನ ಸಾರೂಪ್ಯವು ನಿಮ್ಮಲ್ಲಿ ಉಂಟಾಗುವ ತನಕ ನಿಮಗೋಸ್ಕರ ತಿರಿಗಿ ಪ್ರಸವ ವೇದನೆಪಡುತ್ತೇನೆ.
- 1 Corinthians 9:14 1 ಕೊರಿಂಥದವರಿಗೆ 9:14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.
- 1 Corinthians 9:23 1 ಕೊರಿಂಥದವರಿಗೆ 9:23ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.
- 1 Peter 1:23 1 ಪೇತ್ರನು 1:23ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು.
- Philemon 1:19 ಫಿಲೆಮೋನನಿಗೆ 1:19ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ; ನಿನ್ನ ವಿಷಯದಲ್ಲಿ ನೀನೇ ನನ್ನ ಸಾಲ ದಲ್ಲಿದ್ದಿ ಎಂದು ನಾನು ಬೇರೆ ಹೇಳಬೇಕೇ?
- Titus 1:4 ತೀತನಿಗೆ 1:4ನಮ್ಮಲ್ಲಿ ಹುದುವಾಗಿರುವ ನಂಬಿಕೆ ಗನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ-- ತಂದೆಯಾದ ದೇವರಿಂದಲೂ ನಮ್ಮ ರಕ್ಷಕನೂ ಕರ್ತನೂ ಆಗಿರುವ ಯೇಸು ಕ್ರಿಸ್ತನಿಂದಲೂ ನಿನಗೆ ಕೃಪೆಯೂ ಕನಿಕರವೂ ಶಾಂತಿಯೂ ಆಗಲಿ.
- Philemon 1:10–12 ಫಿಲೆಮೋನನಿಗೆ 1:10–12ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. ಅವನು ಕಳೆದುಹೋದ ಸಮಯದಲ್ಲಿ ನಿನಗೆ ಅಪ್ರಯೋಜಕ ನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜನ ವಾಗಿದ್ದಾನೆ. ಅವನು ನನಗೆ ಪ್ರಾಣದಂತಿದ್ದರೂ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ಕಳುಹಿಸಿಕೊಟ್ಟಿದ್ದೇನೆ; ಅದದ ರಿಂದ ನೀನು ಅವನನ್ನು ಸೇರಿಸಿಕೋ.
- Acts 18:4–11 ಅಪೊಸ್ತಲರ ಕೃತ್ಯಗಳು 18:4–11ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು. ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು. ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು. ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು.
- 1 Corinthians 9:12 1 ಕೊರಿಂಥದವರಿಗೆ 9:12ನಿಮ್ಮ ಮೇಲಿರುವ ಅಧಿಕಾರದಲ್ಲಿ ಇತರರಿಗೆ ಪಾಲು ಇದ್ದರೆ ಅವರಿಗಿಂತ ನಮಗೆ ಎಷ್ಟೋ ಹೆಚ್ಚಾಗಿ ಇರಬೇಕಲ್ಲಾ. ಆದರೂ ನಾವು ಈ ಅಧಿಕಾರವನ್ನು ನಡಿಸದೆ ಕ್ರಿಸ್ತನ ಸುವಾರ್ತೆಗೆ ಅಡ್ಡಿಮಾಡಬಾರದೆಂದು ಎಲ್ಲವನ್ನು ಸಹಿಸಿ ಕೊಂಡಿರುತ್ತೇವೆ.
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
Original words (Greek)
- For · G1063γάρ gár
- though · G1437ἐάν eán
- have · G2192ἔχω échō
- thousand · G3463μύριοι mýrioi
- instructers · G3807παιδαγωγός paidagōgós
- in · G1722ἐν en
- Christ · G5547Χριστός Christós
- yet · G235ἀλλά allá
- not · G3756οὐ ou
- many · G4183πολύς polýs
- fathers · G3962πατήρ patḗr
- for · G1063γάρ gár
- in · G1722ἐν en
- Christ · G5547Χριστός Christós
- Jesus · G2424Ἰησοῦς Iēsoûs
- I · G1473ἐγώ egṓ
- begotten · G1080γεννάω gennáō
- you · G5209ὑμᾶς hymâs
- through · G1223διά diá
- gospel · G2098εὐαγγέλιον euangélion