1 Corinthians · chapter 4 · verse 16
1 Corinthians 4:16 in Kannada
ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
Aadadarinda nannannu himbaalisa bekendu nimmannu bedikolluttene.
1 Corinthians 4:16 in English
- King James Version (KJV)
- Wherefore I beseech you, be ye followers of me.
- World English Bible (WEB)
- I beg you therefore, be imitators of me.
- American Standard Version (ASV)
- I beseech you therefore, be ye imitators of me.
- Bible in Basic English (BBE)
- So my desire is that you take me as your example.
- Darby Translation (DBY)
- I entreat you therefore, be my imitators.
- Webster's Bible (WBS)
- Wherefore I beseech you, be ye followers of me.
- Young's Literal Translation (YLT)
- I call upon you, therefore, become ye followers of me;
Read in context
- 14ನಿಮ್ಮನ್ನು ನಾಚಿಕೆಪಡಿಸುವದಕ್ಕಾಗಿ ಬರೆಯದೆ ನನ್ನ ಪ್ರಿಯ ಮಕ್ಕಳೆಂದು ಭಾವಿಸಿ ನಿಮ್ಮನ್ನು ಎಚ್ಚರಿಸುವ ದಕ್ಕಾಗಿಯೇ ಈ ಮಾತುಗಳನ್ನು ಬರೆದಿದ್ದೇನೆ.
- 15ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಹತ್ತು ಸಾವಿರ ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.
- 16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 18ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
Cross references
- 2 Thessalonians 3:9 2 ಥೆಸಲೊನೀಕದವರಿಗೆ 3:9ನಿಮ್ಮಿಂದ ಪೋಷಣೆ ಹೊಂದು ವದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ. ನೀವು ನಮ್ಮನ್ನು ಅನುಸರಿಸುವದಕ್ಕಾಗಿ ನಿಮಗೆ ಮಾದರಿ ಯಾಗಿರೋಣವೆಂದೇ ಮಾಡಿದೆವು;
- 1 Corinthians 11:1 1 ಕೊರಿಂಥದವರಿಗೆ 11:1ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವೂ ನನ್ನನ್ನು ಅನುಸರಿಸುವವರಾಗಿರ್ರಿ.
- Philippians 3:17 ಫಿಲಿಪ್ಪಿಯವರಿಗೆ 3:17ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
- 1 Thessalonians 1:6 1 ಥೆಸಲೊನೀಕದವರಿಗೆ 1:6ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
- Hebrews 13:7 ಇಬ್ರಿಯರಿಗೆ 13:7ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ಅಂತ್ಯದ ವರೆಗೆ ಯಾವ ರೀತಿಯಿಂದ ನಡೆದುಕೊಂಡರೆಂದು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.
- Philippians 4:9 ಫಿಲಿಪ್ಪಿಯವರಿಗೆ 4:9ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- John 10:4–5 ಯೋಹಾನನು 10:4–5ಅವನು ತನ್ನ ಕುರಿ ಗಳನ್ನು ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳು ಕೊಳ್ಳುವದರಿಂದ ಅವನನ್ನು ಹಿಂಬಾಲಿಸುತ್ತವೆ; ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
- 1 Peter 5:3 1 ಪೇತ್ರನು 5:3ದೇವರ ಸ್ವಾಸ್ಥ್ಯದ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.