1 Corinthians · chapter 4 · verse 18
1 Corinthians 4:18 in Kannada
ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
Naanu nimma balige baruvadillaveno endu kelavaru ubbikondiddaare.
1 Corinthians 4:18 in English
- King James Version (KJV)
- Now some are puffed up, as though I would not come to you.
- World English Bible (WEB)
- Now some are puffed up, as though I were not coming to you.
- American Standard Version (ASV)
- Now some are puffed up, as though I were not coming to you.
- Bible in Basic English (BBE)
- Now some are full of pride, as if I was not coming to you.
- Darby Translation (DBY)
- But some have been puffed up, as if I were not coming to you;
- Webster's Bible (WBS)
- Now some are puffed up, as though I would not come to you.
- Young's Literal Translation (YLT)
- And as if I were not coming unto you certain were puffed up;
Read in context
- 16ಆದದರಿಂದ ನನ್ನನ್ನು ಹಿಂಬಾಲಿಸ ಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- 17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 18ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
- 19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
- 20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Cross references
- 1 Corinthians 5:2 1 ಕೊರಿಂಥದವರಿಗೆ 5:2ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ.
- 1 Corinthians 4:6–8 1 ಕೊರಿಂಥದವರಿಗೆ 4:6–8ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು. ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ? ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
- 1 Corinthians 4:21 1 ಕೊರಿಂಥದವರಿಗೆ 4:21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?