Skip to content
ThuthiThuthiThuthi
1 Corinthians · chapter 4 · verse 19

1 Corinthians 4:19 in Kannada

ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.

Aadare kartana chittaviddare naanu bega nimma balige bandu ubbikondi ruvavara maatannalla, avara shaktiyanne gottu maadikolluvenu.

1 Corinthians 4:19 in English

King James Version (KJV)
But I will come to you shortly, if the Lord will, and will know, not the speech of them which are puffed up, but the power.
World English Bible (WEB)
But I will come to you shortly, if the Lord is willing. And I will know, not the word of those who are puffed up, but the power.
American Standard Version (ASV)
But I will come to you shortly, if the Lord will; and I will know, not the word of them that are puffed up, but the power.
Bible in Basic English (BBE)
But I will come to you in a short time, if it is pleasing to the Lord, and I will take note, not of the word of those who are full of pride, but of the power.
Darby Translation (DBY)
but I will come quickly to you, if the Lord will; and I will know, not the word of those that are puffed up, but the power.
Webster's Bible (WBS)
But I will come to you shortly, if the Lord will, and will know, not the speech of them who are puffed up, but the power.
Young's Literal Translation (YLT)
but I will come quickly unto you, if the Lord may will, and I will know not the word of those puffed up, but the power;

Read in context

  1. 17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
  2. 18ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
  3. 19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
  4. 20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
  5. 21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Read all of 1 Corinthians 4

Cross references

Original words (Greek)

1 Corinthians 4:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.