1 Corinthians · chapter 4 · verse 2
1 Corinthians 4:2 in Kannada
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
Heegiralu manevaarteyavanu nambigastanaagi kandubaruvadu avashyavaagide.
1 Corinthians 4:2 in English
- King James Version (KJV)
- Moreover it is required in stewards, that a man be found faithful.
- World English Bible (WEB)
- Here, moreover, it is required of stewards that they be found faithful.
- American Standard Version (ASV)
- Here, moreover, it is required in stewards, that a man be found faithful.
- Bible in Basic English (BBE)
- And it is right for such servants to be safe persons.
- Darby Translation (DBY)
- Here, further, it is sought in stewards, that a man be found faithful.
- Webster's Bible (WBS)
- Moreover, it is required in stewards that a man be found faithful.
- Young's Literal Translation (YLT)
- and as to the rest, it is required in the stewards that one may be found faithful,
Read in context
- 1ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ.
- 2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
- 3ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
- 4ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
Cross references
- Matthew 25:21 ಮತ್ತಾಯನು 25:21ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Luke 12:42 ಲೂಕನು 12:42ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
- Luke 16:10–12 ಲೂಕನು 16:10–12ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು?
- Numbers 12:7 ಅರಣ್ಯಕಾಂಡ 12:7ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ.
- Colossians 4:17 ಕೊಲೊಸ್ಸೆಯವರಿಗೆ 4:17ಅರ್ಖಿಪ್ಪನಿಗೆ--ನೀನು ಕರ್ತನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವದಕ್ಕೆ ಎಚ್ಚರವಾಗಿರಬೇಕೆಂದು ಹೇಳಿರಿ.ಇದು ಪೌಲನೆಂಬ ನಾನು ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Matthew 25:23 ಮತ್ತಾಯನು 25:23ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇ ದನ್ನು ಮಾಡಿದ್ದೀ; ಸ್ವಲ್ಪವಾದವುಗಳಲ್ಲಿ ನೀನು ನಂಬಿಗ ಸ್ತನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.
- Proverbs 13:17 ಜ್ಞಾನೋಕ್ತಿಗಳು 13:17ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ.
- 2 Corinthians 2:17 2 ಕೊರಿಂಥದವರಿಗೆ 2:17ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- Colossians 1:7 ಕೊಲೊಸ್ಸೆಯವರಿಗೆ 1:7ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
- Colossians 4:7 ಕೊಲೊಸ್ಸೆಯವರಿಗೆ 4:7ಪ್ರಿಯ ಸಹೋದರನೂ ನಂಬಿಗಸ್ತನಾದ ಸೇವ ಕನೂ ಕರ್ತನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ಸ್ಥಿತಿಯನ್ನೆಲ್ಲಾ ನಿಮಗೆ ತಿಳಿಸುವನು.
- 1 Corinthians 4:17 1 ಕೊರಿಂಥದವರಿಗೆ 4:17ಈ ಕಾರಣ ದಿಂದ ಕರ್ತನಲ್ಲಿ ನನ್ನ ಪ್ರಿಯ ಮಗನಾದ ತಿಮೊಥೆ ಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೆನೆ; ಅವನು ಕರ್ತನಲ್ಲಿ ನಂಬಿಗಸ್ತನಾಗಿದ್ದಾನೆ; ಅವನು ಕ್ರಿಸ್ತನಲ್ಲಿ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮ ವನ್ನು ನಿಮ್ಮ ನೆನಪಿಗೆ ತರು
- 1 Corinthians 7:25 1 ಕೊರಿಂಥದವರಿಗೆ 7:25ಕನ್ನಿಕೆಯರನ್ನು ಕುರಿತು ನನಗೆ ಕರ್ತನಿಂದ ಯಾವ ಆಜ್ಞೆಯೂ ಇಲ್ಲ; ಆದರೆ ನಂಬಿಗಸ್ತನಾಗಿರುವದಕ್ಕೆ ಕರ್ತನಿಂದ ಕರುಣೆಯನ್ನು ಹೊಂದಿದವನಾಗಿ ನನ್ನ ನಿರ್ಣಯವನ್ನು ಹೇಳುತ್ತೇನೆ.