1 Corinthians · chapter 4 · verse 20
1 Corinthians 4:20 in Kannada
ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Devara raajyavu maatinalli illa, aadare shaktiyalliye aadhaaragondide.nimma ishtavenu? Naanu bettategedukondu nimma balige baralo? Preetiyindaloo saumya bhaavadindaloo koodidavanaagi baralo?
1 Corinthians 4:20 in English
- King James Version (KJV)
- For the kingdom of God [is] not in word, but in power.
- World English Bible (WEB)
- For God’s Kingdom is not in word, but in power.
- American Standard Version (ASV)
- For the kingdom of God is not in word, but in power.
- Bible in Basic English (BBE)
- For the kingdom of God is not in word but in power.
- Darby Translation (DBY)
- For the kingdom of God [is] not in word, but in power.
- Webster's Bible (WBS)
- For the kingdom of God [is] not in word, but in power.
- Young's Literal Translation (YLT)
- for not in word is the reign of God, but in power?
Read in context
- 18ನಾನು ನಿಮ್ಮ ಬಳಿಗೆ ಬರುವದಿಲ್ಲವೇನೋ ಎಂದು ಕೆಲವರು ಉಬ್ಬಿಕೊಂಡಿದ್ದಾರೆ.
- 19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
- 20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Cross references
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- 1 Thessalonians 1:5 1 ಥೆಸಲೊನೀಕದವರಿಗೆ 1:5ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ ಶಕ್ತಿಯಲ್ಲಿಯೂ ಪವಿತ್ರಾತ್ಮ ದಲ್ಲಿಯೂ ಬಹು ನಿಶ್ಚಯತ್ವದಲ್ಲಿಯೂ ಬಂತೆಂಬದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ತಿಳಿದಿ ದ್ದೀರಿ.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Romans 15:19 ರೋಮಾಪುರದವರಿಗೆ 15:19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- 1 Corinthians 1:24 1 ಕೊರಿಂಥದವರಿಗೆ 1:24ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.