1 Corinthians · chapter 4 · verse 21
1 Corinthians 4:21 in Kannada
ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Nimma ishtavenu? Naanu bettategedukondu nimma balige baralo? Preetiyindaloo saumya bhaavadindaloo koodidavanaagi baralo?
1 Corinthians 4:21 in English
- King James Version (KJV)
- What will ye? shall I come unto you with a rod, or in love, and [in] the spirit of meekness?
- World English Bible (WEB)
- What do you want? Shall I come to you with a rod, or in love and a spirit of gentleness?
- American Standard Version (ASV)
- What will ye? shall I come unto you with a rod, or in love and a spirit of gentleness?
- Bible in Basic English (BBE)
- What is your desire? is my coming to be with punishment, or is it to be in love and a gentle spirit?
- Darby Translation (DBY)
- What will ye? that I come to you with a rod; or in love, and [in] a spirit of meekness?
- Webster's Bible (WBS)
- What will ye? shall I come to you with a rod, or in love, and [in] the spirit of meekness?
- Young's Literal Translation (YLT)
- what do ye wish? with a rod shall I come unto you, or in love, with a spirit also of meekness?
Read in context
- 19ಆದರೆ ಕರ್ತನ ಚಿತ್ತವಿದ್ದರೆ ನಾನು ಬೇಗ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿ ರುವವರ ಮಾತನ್ನಲ್ಲ, ಅವರ ಶಕ್ತಿಯನ್ನೇ ಗೊತ್ತು ಮಾಡಿಕೊಳ್ಳುವೆನು.
- 20ದೇವರ ರಾಜ್ಯವು ಮಾತಿನಲ್ಲಿ ಇಲ್ಲ, ಆದರೆ ಶಕ್ತಿಯಲ್ಲಿಯೇ ಆಧಾರಗೊಂಡಿದೆ.ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
- 21ನಿಮ್ಮ ಇಷ್ಟವೇನು? ನಾನು ಬೆತ್ತತೆಗೆದುಕೊಂಡು ನಿಮ್ಮ ಬಳಿಗೆ ಬರಲೋ? ಪ್ರೀತಿಯಿಂದಲೂ ಸೌಮ್ಯ ಭಾವದಿಂದಲೂ ಕೂಡಿದವನಾಗಿ ಬರಲೋ?
Cross references
- 2 Corinthians 13:2 2 ಕೊರಿಂಥದವರಿಗೆ 13:2ನಾನು ಎರಡನೆಯ ಸಾರಿ ನಿಮ್ಮಲ್ಲಿದ್ದಾಗ--ನಾನು ತಿರಿಗಿ ಬಂದರೆ ನಿಮ್ಮನ್ನು ಶಿಕ್ಷಿಸದೆ ಬಿಡುವದಿಲ್ಲವೆಂದು ಹೇಗೆ ಹೇಳಿದೆನೋ ಹಾಗೆಯೇ ಈಗಲೂ ಪೂರ್ವ ಪಾಪಕೃತ್ಯಗಳನ್ನು ಇನ್ನೂ ನಡಿಸುತ್ತಿರುವವರಿಗೂ ಮಿಕ್ಕಾದವರೆಲ್ಲರಿಗೂ ನಾನು ಬರೆಯುತ್ತೇನೆ.
- 2 Corinthians 13:10 2 ಕೊರಿಂಥದವರಿಗೆ 13:10ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ ಈ ಮಾತುಗಳನ್ನು ಬರೆದಿದ್ದೇನೆ; ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಕಟ್ಟುವದಕ್ಕಾಗಿ ಕರ್ತನು ನನಗೆ ಕೊಟ್ಟಿರುವ ಅಧಿಕಾರದ ಪ್ರಯೋಗದಲ್ಲಿ ನಿಮ್ಮ ಬಳಿಗೆ ಬಂದಾಗ ಕಾಠಿಣ್ಯವನ್ನು ತೋರಿಸುವದಕ್ಕೆ ಅವಕಾಶವಿರ ಬಾರದೆಂದು ಅಪೇಕ್ಷಿಸುತ್ತೇನೆ.
- 2 Corinthians 12:20–21 2 ಕೊರಿಂಥದವರಿಗೆ 12:20–21ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು. ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 1 Thessalonians 2:7 1 ಥೆಸಲೊನೀಕದವರಿಗೆ 2:7ದಾದಿಯು ತನ್ನ ಮಕ್ಕಳನ್ನು ಪೋಷಿಸುವಂತೆ ನಾವು ನಿಮ್ಮ ಮಧ್ಯದಲ್ಲಿ ಸೌಮ್ಯದಿಂದಿದ್ದೆವು.
- 2 Corinthians 1:23 2 ಕೊರಿಂಥದವರಿಗೆ 1:23ಇದಲ್ಲದೆ ನಿಮ್ಮ ಮೇಲೆ ಕನಿಕರವಿರುವದರಿಂದ ನಾನು ಇದುವರೆಗೆ ಕೊರಿಂಥಕ್ಕೆ ಬರಲಿಲ್ಲವೆಂಬದಕ್ಕೆ ನನ್ನ ಪ್ರಾಣದೊಂದಿಗೆ ದೇವರೇ ನನಗೆ ಸಾಕ್ಷಿ.ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 2 Corinthians 2:3 2 ಕೊರಿಂಥದವರಿಗೆ 2:3ನಾನು ಬಂದಾಗ ನನ್ನನು ಸಂತೋಷಪಡಿಸತಕ್ಕವರಿಂದ ದುಃಖ ಹೊಂದಬಾರ ದೆಂದೂ ನನ್ನ ಸಂತೋಷವು ನಿಮ್ಮೆಲ್ಲರ ಸಂತೋಷವೇ ಎಂದೂ ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸ ವಿರುವದರಿಂದ ನಾನು ನಿಮಗೆ ಇದನ್ನು ಬರೆದಿದ್ದೇನೆ.
- 2 Corinthians 10:6 2 ಕೊರಿಂಥದವರಿಗೆ 10:6ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 2 Corinthians 2:1 2 ಕೊರಿಂಥದವರಿಗೆ 2:1ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
- 2 Corinthians 10:1–2 2 ಕೊರಿಂಥದವರಿಗೆ 10:1–2ನಿಮ್ಮೆದುರಿನಲ್ಲಿರುವಾಗ ದೀನನಾಗಿಯೂ ದೂರದಲ್ಲಿರುವಾಗ ನಿಮ್ಮ ಕಡೆಗೆ ದಿಟ್ಟತನ ತೋರಿಸುವವನಾಗಿಯೂ ಆಗಿದ್ದಾನೆಂದು ನೀವು ತಿಳಿಯುವ ಪೌಲನೆಂಬ ನಾನೇ ಕ್ರಿಸ್ತನ ಶಾಂತ ಮನಸ್ಸಿನಿಂದಲೂ ಸಾತ್ವಿಕತ್ವದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಯಾರು ನಮ್ಮನ್ನು ಶರೀರಾ ನುಸಾರವಾಗಿ ಎಣಿಸುತ್ತಾರೋ ಅವರಿಗೆ ದಿಟ್ಟತನವನ್ನು ತೋರಿಸಬೇಕೆಂದು ನಾನು ಯೋಚಿಸುತ್ತಾ ಇದ್ದೇನೆ: ನಾವು ನಿಮ್ಮಲ್ಲಿಗೆ ಬಂದಿರುವಾಗ ಅಂಥ ದಿಟ್ಟತನವನ್ನು ತೋರಿಸುವದಕ್ಕೆ ಅವಕಾಶವಾಗಬಾರದೆಂದು ನಿಮ್ಮನು ಬೇಡಿಕೊಳ್ಳುತ್ತೇನೆ.
- 2 Corinthians 10:8 2 ಕೊರಿಂಥದವರಿಗೆ 10:8ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
- 1 Corinthians 5:5 1 ಕೊರಿಂಥದವರಿಗೆ 5:5ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ.