Skip to content
ThuthiThuthiThuthi
1 Corinthians · chapter 4 · verse 4

1 Corinthians 4:4 in Kannada

ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.

Naane naanaagi enoo tiliyadavanaagiddene; aadaagyoo adarinda naanu neetivantanaagalilla; nannannu vichaarisuvaatanu kartane.

1 Corinthians 4:4 in English

King James Version (KJV)
For I know nothing by myself; yet am I not hereby justified: but he that judgeth me is the Lord.
World English Bible (WEB)
For I know nothing against myself. Yet I am not justified by this, but he who judges me is the Lord.
American Standard Version (ASV)
For I know nothing against myself; yet am I not hereby justified: but he that judgeth me is the Lord.
Bible in Basic English (BBE)
For I am not conscious of any wrong in myself; but this does not make me clear, for it is the Lord who is my judge.
Darby Translation (DBY)
For I am conscious of nothing in myself; but I am not justified by this: but he that examines me is the Lord.
Webster's Bible (WBS)
For I know nothing against myself; yet am I not hereby justified: but he that judgeth me is the Lord.
Young's Literal Translation (YLT)
for of nothing to myself have I been conscious, but not in this have I been declared right — and he who is discerning me is the Lord:

Read in context

  1. 2ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
  2. 3ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ.
  3. 4ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ.
  4. 5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
  5. 6ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
Read all of 1 Corinthians 4

Cross references

Original words (Greek)

1 Corinthians 4:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.