1 Corinthians · chapter 4 · verse 7
1 Corinthians 4:7 in Kannada
ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
Ninagoo itararigoo taaratamya maadi davaru yaaru? Neenu hondade iruvanthaddu ninnalli yaavadu ide? Hondida mele hondadavanante neenu yaake higgikolluttee?
1 Corinthians 4:7 in English
- King James Version (KJV)
- For who maketh thee to differ [from another]? and what hast thou that thou didst not receive? now if thou didst receive [it], why dost thou glory, as if thou hadst not received [it]?
- World English Bible (WEB)
- For who makes you different? And what do you have that you didn’t receive? But if you did receive it, why do you boast as if you had not received it?
- American Standard Version (ASV)
- For who maketh thee to differ? and what hast thou that thou didst not receive? but if thou didst receive it, why dost thou glory as if thou hadst not received it?
- Bible in Basic English (BBE)
- For who made you better than your brother? or what have you that has not been given to you? but if it has been given to you, what cause have you for pride, as if it had not been given to you?
- Darby Translation (DBY)
- For who makes thee to differ? and what hast thou which thou hast not received? but if also thou hast received, why boastest thou as not receiving?
- Webster's Bible (WBS)
- For who maketh thee to differ [from another] ? and what hast thou that thou didst not receive? now if thou didst receive [it] , why dost thou glory, as if thou hadst not received [it] ?
- Young's Literal Translation (YLT)
- for who doth make thee to differ? and what hast thou, that thou didst not receive? and if thou didst also receive, why dost thou glory as not having received?
Read in context
- 5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- 6ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
- 7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
- 8ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
- 9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
Cross references
- John 3:27 ಯೋಹಾನನು 3:27ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- 1 Peter 4:10 1 ಪೇತ್ರನು 4:10ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
- 1 Chronicles 29:11–16 1 ಪೂರ್ವಕಾಲವೃತ್ತಾಂತ 29:11–16ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Romans 12:6 ರೋಮಾಪುರದವರಿಗೆ 12:6ಹೀಗೆ ಕೃಪೆಗನುಸಾರವಾಗಿ ನಮಗೆ ವಿಧವಿಧವಾದ ವರಗಳು ಕೊಡಲ್ಪಟ್ಟಿರಲು ಅವುಗಳಲ್ಲಿ ಅದು ಪ್ರವಾದನೆ ಯಾಗಿದ್ದರೆ ನಂಬಿಕೆಯ ಪ್ರಮಾಣಕ್ಕೆ ತಕ್ಕಂತೆ ಪ್ರವಾದಿಸೋಣ.
- Proverbs 2:6 ಜ್ಞಾನೋಕ್ತಿಗಳು 2:6ಜ್ಞಾನವನ್ನು ಕರ್ತನೇ ಕೊಡುತ್ತಾನೆ; ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.
- Luke 19:13 ಲೂಕನು 19:13ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
- 1 Timothy 1:12–15 1 ತಿಮೊಥೆಯನಿಗೆ 1:12–15ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಈ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Romans 9:16–18 ರೋಮಾಪುರದವರಿಗೆ 9:16–18ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು. ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ. ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
- 2 Chronicles 32:23–29 2 ಪೂರ್ವಕಾಲವೃತ್ತಾಂತ 32:23–29ಅನೇಕರು ಯೆರೂಸಲೇಮಿ ನಲ್ಲಿರುವ ಕರ್ತನಿಗೆ ಅರ್ಪಣೆಗಳನ್ನೂ ಯೆಹೂದದ ಅರಸನಾದ ಹಿಜ್ಕೀಯನಿಗೆ ವಸ್ತುಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಸಮ್ಮುಖ ದಲ್ಲಿ ಉನ್ನತಕ್ಕೇರಿಸಲ್ಪಟ್ಟನು. ಆ ದಿನಗಳಲ್ಲಿ ಹಿಜ್ಕೀಯನು ಸಾಯುವ ರೋಗ ದಲ್ಲಿದ್ದದ್ದರಿಂದ ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ದನು. ಆಗ ಆತನು ಅವನ ಸಂಗಡ ಮಾತನಾಡಿ ಅವನಿಗೆ ಗುರುತನ್ನು ಕೊಟ್ಟನು. ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು. ಆದಾಗ್ಯೂ ಹಿಜ್ಕೀಯನೂ ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ ಹಿಜ್ಕೀಯನ ದಿವಸಗಳಲ್ಲಿ ಕರ್ತನ ರೌದ್ರವು ಅವರ ಮೇಲೆ ಬರಲಿಲ್ಲ. ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ ಘನವೂ ಇದ್ದದ್ದರಿಂದ ಅವನು ಬೆಳ್ಳಿಬಂಗಾರ ರತ್ನ ಸುಗಂಧದ್ರವ್ಯ ಗುರಾಣಿಗಳಿಗೋಸ್ಕರವೂ ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಬೊಕ್ಕಸಗಳನ್ನು ಕಟ್ಟಿಸಿದನು. ಇದಲ್ಲದೆ ಧಾನ್ಯದ ಹುಟ್ಟುವಳಿಯೂ ದ್ರಾಕ್ಷಾರಸವೂ ಎಣ್ಣೆಯೂ ಇವುಗಳ ನಿಮಿತ್ತವಾಗಿ ಉಗ್ರಾಣಗಳನ್ನೂ ಸಕಲವಿಧ ವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ ಕುರಿ ಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು. ಇದಲ್ಲದೆ ತನಗೆ ಪಟ್ಟಣಗಳನ್ನೂ ದನಕುರಿಗಳ ಸ್ವಾಸ್ತ್ಯವನ್ನೂ ಬಹಳವಾಗಿ ಮಾಡಿಕೊಂಡನು. ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟನು.
- 1 Corinthians 15:10 1 ಕೊರಿಂಥದವರಿಗೆ 15:10ಆದರೆ ನಾನು ಎಂಥವನಾಗಿದ್ದೇನೋ ದೇವರ ಕೃಪೆಯಿಂದಲೇ ಅಂಥವನಾಗಿದ್ದೇನೆ; ನನಗುಂಟಾದ ಆತನ ಕೃಪೆಯು ನಿಷ್ಪಲವಾಗಲಿಲ್ಲ; ನಾನು ಅವರೆಲ್ಲರಿ ಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು; ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.
Original words (Greek)
- For · G1063γάρ gár
- who · G5101τίς tís
- maketh · G1252διακρίνω diakrínō
- thee · G4571σέ sé
- differ · G1252διακρίνω diakrínō
- and · G1161δέ dé
- what · G5101τίς tís
- thou · G2192ἔχω échō
- that · G3739ὅς hós
- didst · G2983λαμβάνω lambánō
- not · G3756οὐ ou
- receive · G2983λαμβάνω lambánō
- now · G1161δέ dé
- if · G1487εἰ ei
- receive · G2983λαμβάνω lambánō
- why · G5101τίς tís
- glory · G2744καυχάομαι kaucháomai
- if · G5613ὡς hōs
- hadst · G2983λαμβάνω lambánō
- not · G3361μή mḗ
- received · G2983λαμβάνω lambánō