Skip to content
ThuthiThuthiThuthi
1 Corinthians · chapter 4 · verse 8

1 Corinthians 4:8 in Kannada

ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.

Eegaagale neevu truptaraadiri, eegaagale aishvaryavantaraadiri, naavillade neevu arasarante aalidiri; neevu aaluvante devaru maadiddare eshto olledaaguttittu; aaga naavu saha nimmondige aaluttiddevu.

1 Corinthians 4:8 in English

King James Version (KJV)
Now ye are full, now ye are rich, ye have reigned as kings without us: and I would to God ye did reign, that we also might reign with you.
World English Bible (WEB)
You are already filled. You have already become rich. You have come to reign without us. Yes, and I wish that you did reign, that we also might reign with you!
American Standard Version (ASV)
Already are ye filled, already ye are become rich, ye have come to reign without us: yea and I would that ye did reign, that we also might reign with you.
Bible in Basic English (BBE)
For even now you are full, even now you have wealth, you have been made kings without us: truly, I would be glad if you were kings, so that we might be kings with you.
Darby Translation (DBY)
Already ye are filled; already ye have been enriched; ye have reigned without us; and I would that ye reigned, that we also might reign with you.
Webster's Bible (WBS)
Now ye are full, now ye are rich, ye have reigned as kings without us: and I wish ye did reign, that we also might reign with you.
Young's Literal Translation (YLT)
Already ye are having been filled, already ye were rich, apart from us ye did reign, and I would also ye did reign, that we also with you may reign together,

Read in context

  1. 6ಸಹೋದರರೇ, ನಾನು ನಿಮಗೋಸ್ಕರವೇ ಸಾಮ್ಯರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ; ಬರೆದಿರುವದನ್ನು ನೀವು ವಿಾರಿಹೋಗದೆ ನಿಮ್ಮಲ್ಲಿ ಯಾರೂ ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನು ಉಬ್ಬಿಕೊಳ್ಳಬಾರದೆಂಬದನ್ನು ನಮ್ಮಲ್ಲಿ ಕಲಿತುಕೊಳ್ಳ ಬೇಕು.
  2. 7ನಿನಗೂ ಇತರರಿಗೂ ತಾರತಮ್ಯ ಮಾಡಿ ದವರು ಯಾರು? ನೀನು ಹೊಂದದೆ ಇರುವಂಥದ್ದು ನಿನ್ನಲ್ಲಿ ಯಾವದು ಇದೆ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?
  3. 8ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಾವಿಲ್ಲದೆ ನೀವು ಅರಸರಂತೆ ಆಳಿದಿರಿ; ನೀವು ಆಳುವಂತೆ ದೇವರು ಮಾಡಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೆವು.
  4. 9ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
  5. 10ನಾವಂತೂ ಕ್ರಿಸ್ತನ ನಿಮಿತ್ತ ಹುಚ್ಚರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ಆದರೆ ನೀವು ಬಲಿಷ್ಠರು; ನೀವು ಗೌರವವುಳ್ಳವರು, ಆದರೆ ನಾವು ಹೀನೈಸಲ್ಪಟ್ಟವರು.
Read all of 1 Corinthians 4

Cross references

Original words (Greek)

1 Corinthians 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.